AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Gold Rate Today: ಹಬ್ಬದ ನಂತರ ಚಿನ್ನದ ದರದಲ್ಲಿ ಏರಿಕೆಯಾಗಿದೆ. ದೇಶದ ಬಹುತೇಕ ನಗರಗಳಲ್ಲಿ ಬೆಲೆ ಏರಿಕೆಯಾಗಿದ್ದು, ಮುಂಬೈನಲ್ಲಿ ಮಾತ್ರ ಚಿನ್ನದ ಬೆಲೆ ಇಳಿದಿದೆ. ಚಿನ್ನ ಹಾಗೂ ಬೆಳ್ಳಿಗೆ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ
ಚಿನ್ನ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: shivaprasad.hs

Updated on: Nov 06, 2021 | 8:10 AM

Gold and Silver Price Today | ಬೆಂಗಳೂರು: ಇಂದು ಶನಿವಾರ (ನವೆಂಬರ್ 6) ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ (Silver Price) ಏರಿಕೆ ಕಂಡಿದೆ. ಆದರೆ ಮುಂಬೈನಲ್ಲಿ ಮಾತ್ರ ಚಿನ್ನದ ಬೆಲೆ ಇಳಿಕೆ ಕಂಡಿದೆ. ಹಬ್ಬದ ನಂತರ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿಕೆ ಕಂಡುಬಂದಿದೆ. ದೇಶದ ಯಾವ್ಯಾವ ನಗರಗಳಲ್ಲಿ ಎಷ್ಟೆಷ್ಟು ದರವಿದೆ ಹಾಗೂ ಎಷ್ಟು ದರ ಏರಿಕೆ- ಇಳಿಕೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price Today) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,000 ರೂಪಾಯಿ ನಿಗದಿಯಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಬೆಳ್ಳಿ ದರದಲ್ಲೂ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 64,300 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,800 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 39,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,400 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದ್ದು ಕೆಜಿ ಬೆಳ್ಳಿ ಬೆಲೆ 68,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, 64,300 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

ಕ್ಯಾಬ್ ಡ್ರೈವರ್​ಗಳಲ್ಲಿ ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಅವರ ಜೀವನಶೈಲಿ ಕಾರಣ: ಡಾ ರಾಹುಲ ಪಾಟೀಲ್

Ginger Tea: ಪ್ರತಿದಿನ ಶುಂಠಿ ಚಹಾ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ?

ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್