AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಸಹ ಏರಿಕೆಯಾದ ಚಿನ್ನ, ಬೆಳ್ಳಿ ದರ; ನಿಮ್ಮೂರಿನಲ್ಲಿ ಎಷ್ಟಿದೆ ಬೆಲೆ ಗೊತ್ತಾ? ಇಲ್ಲಿದೆ ಮಾಹಿತಿ

Gold Rate Today: ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ದರ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನ, ಬೆಳ್ಳಿ ಬೆಲೆ ಕೊಂಚ ಏರಿಕೆ ಆಗಿದೆ.

Gold Price Today: ಇಂದು ಸಹ ಏರಿಕೆಯಾದ ಚಿನ್ನ, ಬೆಳ್ಳಿ ದರ; ನಿಮ್ಮೂರಿನಲ್ಲಿ ಎಷ್ಟಿದೆ ಬೆಲೆ ಗೊತ್ತಾ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 07, 2021 | 7:33 AM

Share

Gold and Silver Price Today | ಬೆಂಗಳೂರು: ನಿನ್ನೆ ಸಹ ಚಿನ್ನದ ದರ ಏರಿಕೆ ಕಂಡಿತ್ತು. ಆ ಬಳಿಕ ಇಂದು ಭಾನುವಾರ (ನವೆಂಬರ್ 7)ರಂದು ಚಿನ್ನದ ದರದಲ್ಲಿ (Gold Price) ಕೊಂಚ ಏರಿಕೆ ಆಗಿದೆ. ಇಂದು ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಏರಿಕೆ ಆಗಿದೆ. ನೀವು ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸಿದ್ದರೆ ಆ ಕುರಿತಂತೆ ಯೋಚಿಸಿ. ಇಂದು ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ನಿಗದಿಯಾಗಿದೆ. ಸುಮಾರು 440 ರೂಪಾಯಿಯಷ್ಟು ಏರಿಕೆ ಕಂಡಿದೆ. 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,400 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿಯೂ ಸಹ ಏರಿಕೆ ಆಗಿದ್ದು ಕೆಜಿ ಬೆಳ್ಳಿಗೆ 64,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,410 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,600 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,540 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಆಗಿದ್ದು ಕೆಜಿ ಬೆಳ್ಳಿಗೆ 68,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,400 ರೂಪಾಯಿ ನಿಗದಿಯಾಗಿದೆ. ಕೆಜಿ ಬೆಳ್ಳಿ ಬೆಲೆ 68,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೆಜಿ ಬೆಳ್ಳಿ ಬೆಲೆಯಲ್ಲಿ 100 ರೂಪಾಯಿ ಏರಿಕೆ ಬಳಿಕ 64,400 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ ದರ; ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Published On - 7:19 am, Sun, 7 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ