AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Gold Rate Today: ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿಯ ಆಭರಣ ಖರೀದಿಸಬಹುದು ಅಂದನಿಸಿದರೆ ಆ ಕುರಿತಂತೆ ಯೋಚಿಸಿ.

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ
ಸಂಗ್ರಹ ಚಿತ್ರ
TV9 Web
| Edited By: |

Updated on: Nov 08, 2021 | 7:30 AM

Share

Gold and Silver Price Today | ಬೆಂಗಳೂರು: ಚಿನ್ನಾಭರಣ ಖರೀದಿಸುವ ಬಗ್ಗೆ ಯೋಚಿಸುತ್ತಿರುವಾಗ ದರ ಎಷ್ಟಿರಬಹುದು? ಎಂಬ ಯೋಚನೆ ಕಾಡುವುದು ಸಹಜ. ಅದೆಷ್ಟೋ ವರ್ಷಗಳಿಂದ ಕೂಡಿಟ್ಟ ಹಣದಲ್ಲಿ ಅಷ್ಟು ದೊಡ್ಡ ಮೌಲ್ಯದ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿರುವಾಗ ಚಿನ್ನದ ದರ (Gold Price) ಇಳಿಕೆಯತ್ತ ಸಾಗಿರುವಾಗಲೇ ಆಭರಣ ಕೊಳ್ಳೋಣ ಅನಿಸುವುದೂ ಸಹಜ. ಹಾಗಿರುವಾಗ ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿಯ ಆಭರಣ ಖರೀದಿಸಬಹುದು ಅಂದನಿಸಿದರೆ ಆ ಕುರಿತಂತೆ ಯೋಚಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿದೆ. ಇನ್ನು, ಬೆಳ್ಳಿ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು, ಕೆಜಿ ಬೆಳ್ಳಿಗೆ 64,400 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,420 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 68,700 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 68,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,200 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ ಕೆಜಿ ಬೆಳ್ಳಿ ಬೆಲೆಯೂ ಸ್ಥಿರವಾಗಿದ್ದು, ಕೆಜಿ ಬೆಳ್ಳಿ ಬೆಲೆ 64,400 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ