Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Rate Today: ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿಯ ಆಭರಣ ಖರೀದಿಸಬಹುದು ಎಂದೆನಿಸಿದರೆ ಒಮ್ಮೆ ದರ ಪರಿಶೀಲಿಸಬಹುದು.

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Edited By:

Updated on: Nov 09, 2021 | 7:30 AM

Gold and Silver Price Today | ಬೆಂಗಳೂರು: ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿರುವಾಗ ಚಿನ್ನದ ದರ (Gold Price) ಇಳಿಕೆಯತ್ತ ಸಾಗುತ್ತಿದೆಯೇ ಅಥವಾ ಏರಿಕೆಯಾಗುತ್ತಿದೆಯೇ ಎಂದು ಯೋಚಿಸುವುದು ಸಹಜ. ಹಾಗಿರುವಾಗ ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿಯ ಆಭರಣ ಖರೀದಿಸಬಹುದು ಎಂದೆನಿಸಿದರೆ ಒಮ್ಮೆ ದರ ಪರಿಶೀಲಿಸಬಹುದು.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿ ಬೆಳ್ಳಿ ಏರಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 200 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,570 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 200 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿ ಏರಿಕೆ ಕಂಡಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕೆಜಿ ಬೆಳ್ಳಿ ಬೆಲೆ 69,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 400 ರೂ. ಏರಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,030 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,300 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,030 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 8,100 ರೂಪಾಯಿ ಏರಿಕೆಯಾಗಿದೆ. ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:
Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Web contact

TV9 Kannada

Read More
Follow Us