Gold Price Today: ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ ದರ; ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?

Gold Silver Rate Today, 26-10-2021: ಚಿನ್ನಾಭರಣ ಕೊಳ್ಳುವ ಪ್ಲ್ಯಾನ್ ಇದ್ದರೆ ಇಂದಿನ ದರ ವಿವರ ಪರಿಶೀಲಿಸಿ. ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ಕುರಿತಾಗಿ ಮಾಹಿತಿ ಈ ಕೆಳಗಿನಂತಿದೆ.

Gold Price Today: ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ ದರ; ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಸಂಗ್ರಹ ಚಿತ್ರ
Follow us
TV9 Web
| Updated By: Digi Tech Desk

Updated on:Oct 26, 2021 | 9:57 AM

Gold and Silver Price Today | ಬೆಂಗಳೂರು: ಹಲವು ದಿನಗಳಿಂದ ಚಿನ್ನದ ದರ (Gold Price)ದಲ್ಲಿ ಏರಿಕೆ ಕಾಣುತ್ತಲೇ ಇದೆ. ಇಂದು ಮಂಗಳವಾರ (ಅ.26) ಬೆಂಗಳೂರು (Bengaluru)ಸೇರಿ ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ವಿಶೇಷ ಪೂಜೆ, ಸಭೆ ಸಮಾರಂಭ, ಮದುವೆ ಸಂಭ್ರಮ ಎದುರಿಗಿದ್ದಾಗ ಚಿನ್ನ ಖರೀದಿಸಬೇಕು ಅನಿಸುವುದು ಸಹಜ. ಹೀಗಾಗಿ ಚಿನ್ನಾಭರಣ (Gold Jewel Price) ಕೊಳ್ಳುವ ಪ್ಲ್ಯಾನ್ ಇದ್ದರೆ ಇಂದಿನ ದರ ವಿವರ ಪರಿಶೀಲಿಸಿ. ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬುದರ ಕುರಿತಾಗಿ ಮಾಹಿತಿ ಈ ಕೆಳಗಿನಂತಿದೆ. ಕಳೆದ ಕೆಲವು ದಿನಗಳಿಂದ ಗಮನಿಸಿದರೆ ಚಿನ್ನ, ಬೆಳ್ಳಿ ದರ ಏರಿಕೆಯ ಹಾದಿ ಹಿಡಿದಿವೆ. ಇಂದು ಸಹ ಏರಿಕೆಯಾಗಿದ್ದು, ಬೆಂಗಳೂರಿ(Bangalore)ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 900 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,300 ರೂಪಾಯಿ ನಿಗದಿಯಾಗಿದೆ. ಸುಮಾರು 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 400 ರೂಪಾಯಿ ಏರಿಕೆ ಬಳಿಕ 66,000 ರೂಪಾಯಿ ಏರಿಕೆ ಕಂಡು ಬಂದಿದೆ.

ಚೆನ್ನೈ ಚಿನ್ನದ ದರ (Chennai Gold Price): ಚೆನ್ನೈ(Chennai) ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,180 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,51,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,280 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,800 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಆಗಿದೆ. ಇನ್ನು, ಬೆಳ್ಳಿ ದರದಲ್ಲಿಯೂ ಸಹ ಇಂದು ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 70,300 ರೂಪಾಯಿ ದಾಖಲಾಗಿದೆ. ಸುಮಾರು 400 ರೂಪಾಯಿಯಷ್ಟು ಇಂದು ಏರಿಕೆ ಕಂಡಿದೆ.

ಮುಂಬೈ ಚಿನ್ನದ ದರ (Mumbai Gold Price): ಮುಂಬೈನಲ್ಲಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 400 ರೂಪಾಯಿ ಏರಿಕೆ ನಂತರ 66,000 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Price Today: ಆಭರಣ ಕೊಳ್ಳುವ ಪ್ಲ್ಯಾನ್​ ಇದೆಯಾ? ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Published On - 7:44 am, Tue, 26 October 21