AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ

Gold Rate Today: ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಕೆಲವೆಡೆ ಇಳಿಕೆಯಾಗಿದೆ. ಹಾಗಿರುವಾಗ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ
ಸಂಗ್ರಹ ಚಿತ್ರ
TV9 Web
| Edited By: |

Updated on:Oct 29, 2021 | 7:59 AM

Share

Gold and Silver Price Today | ಬೆಂಗಳೂರು: ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಆಭರಣ ಕೊಳ್ಳುವಾಗ ಬೆಲೆ ಇಳಿಕೆಯತ್ತ ಸಾಗಿರಲಿ ಎಂಬ ಆಸೆಯೂ ತಪ್ಪಲ್ಲ. ನಿನ್ನೆ ಪ್ರಮುಖ ನಗರಗಳಲ್ಲಿ ಚಿನ್ನ (Gold Price), ಬೆಳ್ಳಿ ದರ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಶುಕ್ರವಾರ (ಅ.29) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ (Silver Price) ಕೆಲವೆಡೆ ಇಳಿಕೆಯಾಗಿದೆ. ಹಾಗಿರುವಾಗ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bengaluru Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 200 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 65,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,800 ರೂಪಾಯಿ ಏರಿಕೆ ಆಗಿದೆ. ಚೆನ್ನೈನಲ್ಲಿ ಬೆಳ್ಳಿ ದರ ಇಳಿಕೆ ಕಂಡಿದ್ದು ಕೆಜಿ ಬೆಳ್ಳಿಗೆ 69,100 ರೂಪಾಯಿ ಇಳಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಆಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,950 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,09,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು 100 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 69,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price) ಮುಂಬೈನಲ್ಲಿ ಚಿನ್ನದ ದರ ಇಳಿಕೆ ಕಂಡಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Published On - 7:39 am, Fri, 29 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ