AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಬೆಂಗಳೂರು ಸೇರಿದಂತೆ ಹಲವೆಡೆ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ!

Gold Price Today: ಪ್ರಮುಖ ನಗರಗಳಲ್ಲಿ ಚಿನ್ನಾಭರಣ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ. ನಿವು ಕೂಡಿಟ್ಟ ಹಣದಲ್ಲಿ ಸರಿಹೊಂದುವುದಾರದರೆ ಚಿನ್ನಾಭರಣ ಕೊಳ್ಳುವ ಕುರಿತಾಗಿ ಇಂದು ಯೋಚಿಸಬಹುದು. 

Gold Rate Today: ಬೆಂಗಳೂರು ಸೇರಿದಂತೆ ಹಲವೆಡೆ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 07, 2021 | 8:11 AM

Share

Gold Silver Price Today | ಬೆಂಗಳೂರು: ನಿನ್ನೆ ಹಲವೆಡೆ ಚಿನ್ನದ ದರ ಕೊಂಚ ಏರಿಕೆ ಕಂಡಿತ್ತು. ಬೆಳ್ಳಿ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿರಲಿಲ್ಲ. ಆದರೆ ಇಂದು ( ಸೆಪ್ಟೆಂಬರ್​ 7, ಮಂಗಳವಾರ) ಚಿನ್ನದ ದರ (Gold Price) ಸ್ಥಿರವಾಗಿದ್ದರೆ, ಬೆಳ್ಳಿ ದರದಲ್ಲಿ (Silver Price) ಕೊಂಚ ಏರಿಕೆ ಆಗಿದೆ. ಪ್ರಮುಖ ನಗರಗಳಲ್ಲಿ ಚಿನ್ನಾಭರಣ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ. ನಿವು ಕೂಡಿಟ್ಟ ಹಣದಲ್ಲಿ ಸರಿಹೊಂದುವುದಾರದರೆ ಚಿನ್ನಾಭರಣ ಕೊಳ್ಳುವ ಕುರಿತಾಗಿ ಇಂದು ಯೋಚಿಸಬಹುದು. 

ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಇದ್ದೇ ಇರುತ್ತದೆ. ಸಭೆ- ಅಮಾರಂಭಗಳು ಎದುರಿಗಿದ್ದಾಗ ಹೊಸ ಡಿಸೈನ್, ಹೊಸ ಸ್ಟೈಲ್​ನ ಚಿನ್ನದ ಸರವನ್ನೋ ಅಥವಾ ಕಿವಿಯೋಲೆಯನ್ನೋ ಖರೀದಿಸಬೇಕು ಅಂದೆನಿಸುತ್ತದೆ. ಆಗ ಮಾರುಕಟ್ಟೆಯಲ್ಲಿ ಚಿನ್ನಾಭರಣದ ದರ ಎಷ್ಟಿದೆ? ಎಂಬ ಪ್ರಶ್ನೆ ಮೂಡುವುದು ಸಹಜ. ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,510 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,45,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ 65,300 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನಾಭರಣದ ಬೆಲೆ ನಿನ್ನೆಗಿಂತ ಕೊಂಚ ಇಳಿಕೆ ಆಗಿದೆ. ನಿನ್ನೆ ಗಮನಿಸಿದಾಗ ಕೊಂಚ ಏರಿಕೆ ಕಂಡಿತ್ತು. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,790 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,47,900 ರೂಪಾಯಿ ನಿಗದಿಯಾಗಿದೆ. ಸುಮಾರು 1,800 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,860 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,88,600 ರೂಪಾಯಿ ನಿಗದಿಯಾಗಿದೆ. ಸುಮಾರು 2,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆ ಬಳಿಕ ಕೆಜಿ ಬೆಳ್ಳಿಗೆ 69,600 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,660 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,66,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,09,100 ರೂಪಾಯಿ ನಿಗದಿಯಾಗಿದೆ. ಕೆಜಿ ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದೆ. 100 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿಗೆ 65,300 ರೂಪಾಯಿ ನಿಗದಿಯಾಗಿದೆ.

ಬೆಂಗಳೂರು, ದೆಹಲಿಯಲ್ಲಿ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದ್ದರೆ, ಚೆನ್ನೈ ಸೇರಿದಂತೆ ಹಲವೆಡೆ ಕೊಂಚ ಇಳಿಕೆಯಾಗಿದೆ. ಅದೇ ರೀತಿ, ಬೆಳ್ಳಿ ದರದಲ್ಲಿಯೂ ಸಹ ಕೆಲವೆಡೆ ಸ್ಥಿರವಾಗಿದ್ದರೆ ಇನ್ನು ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ನೀವು ಇಷ್ಟು ವರ್ಷಗಳ ಕಾಲ ಚಿನ್ನಾಭರಣ ಖರೀದಿಸಲೆಂದು ಸಂಗ್ರಹಿಸಿದ ಹಣದಲ್ಲಿ ಆಭರಣ ಖರೀದಿಸಬೇಕೆಂದು ಅಂದುಕೊಂಡಿದ್ದರೆ ಆ ಕುರಿತಾಗಿ ಯೋಚಿಸಬಹುದು.

ಇದನ್ನೂ ಓದಿ:

Gold Rate Today: ಚಿನ್ನದ ದರ ಕೊಂಚ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Rate Today: ಇಳಿಕೆಯ ಹಾದಿ ಹಿಡಿದ ಚಿನ್ನದ ದರ; ಆಭರಣ ಖರೀದಿಸಲು ಸುಸಮಯ

(Gold price today on 2021 September 7 check silver price in Bangalore Delhi Mumbai and major city)

Published On - 7:57 am, Tue, 7 September 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ