AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಗೂ ಮುನ್ನ ದರ ವಿವರ ಪರಿಶೀಲಿಸಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ.

Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಗೂ ಮುನ್ನ ದರ ವಿವರ ಪರಿಶೀಲಿಸಿ
ಚಿನ್ನದ ಬಳೆಗಳು
TV9 Web
| Edited By: |

Updated on:Feb 02, 2022 | 7:44 AM

Share

Gold and Silver Price Today| ಬೆಂಗಳೂರು: ಭಾರತದಲ್ಲಿ ಆಭರಣ ಖರೀದಿ ಕೂಡ ಒಂದು ಹೂಡಿಕೆ, ಆಸ್ತಿ ಎಂದು ಪರಿಗಣಿತ ಆಗಿರುವುದರಿಂದ ಒಡವೆ ಬಗ್ಗೆ ಜನರ ಆಸಕ್ತಿ ಕಡಿಮೆ ಆಗುವುದಿಲ್ಲ. ಇನ್ನೂ ಸೌಂದರ್ಯ ವೃದ್ಧಿಗಾಗಿಯೂ ಆಭರಣ ಕೊಳ್ಳುವ ವಾಡಿಕೆ ನಮ್ಮಲ್ಲಿ ಇದೆ. ಮಾರುಕಟ್ಟೆಗೆ ಯಾವುದೇ ಹೊಸ ಶೈಲಿಯ ಆಭರಣಗಳು ಬಂದಾಗ ಅದನ್ನು ನೋಡಬೇಕು ನಮ್ಮ ಬಜೇಟ್​ಗೆ ಸರಿ ಹೊಂದುವುದಾದರೆ ಕೊಳ್ಳಬೇಕು ಎಂಬ ಆಸೆ ಇರುತ್ತದೆ. ಹೀಗಿರುವಾಗ ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 02, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ದಾಖಲಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,200 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,400 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Rate Today: ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ; ಬೆಂಗಳೂರು ಸಹಿತ ಮಹಾನಗರಗಳಲ್ಲಿ ಎಷ್ಟಿದೆ ದರ?

Gold and Silver Rate Today: ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದೀರಾ? ಚಿನ್ನ, ಬೆಳ್ಳಿ ದರ ಎಷ್ಟಿದೆ ಇಲ್ಲಿ ತಿಳಿಯಿರಿ

Published On - 7:27 am, Wed, 2 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ