AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಸ್ಥಿರ; ಆಭರಣ ಖರೀದಿಗೂ ಮುನ್ನವೇ ದರ ಪರಿಶೀಲಿಸಿ

Gold Rate Today: ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 06, ಭಾನುವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಸ್ಥಿರ; ಆಭರಣ ಖರೀದಿಗೂ ಮುನ್ನವೇ ದರ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 07, 2022 | 7:16 AM

Share

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 06, ಭಾನುವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಸ್ಥಿರವಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ದರದಲ್ಲಿ ಸ್ಥಿರತೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,4200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,200 ರೂಪಾಯಿ ನಿಗದಿಯಾಗಿದೆ. ಸುಮಾರು 1,200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,500 ರೂಪಾಯಿ ನಿಗದಿಯಾಗಿದೆ. ಸುಮಾರು 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 61,000 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold and Silver Price: ಬೆಂಗಳೂರು ಸಹಿತ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ; ದರ ವಿವರ ಇಲ್ಲಿದೆ ಪರಿಶೀಲಿಸಿ

Gold and Silver Price: ಇಳಿಕೆಯತ್ತಲೇ ಸಾಗುತ್ತಿದೆ ಚಿನ್ನ, ಬೆಳ್ಳಿ ಬೆಲೆ; ಆಭರಣ ಖರೀದಿಸುವ ಬಯಕೆ ಇದ್ದರೆ ಇಲ್ಲಿದೆ ದರ ವಿವರ

Published On - 7:21 am, Sun, 6 February 22

Follow Us
TV9 Web
TV9 Web

TV9 Kannada

Read More
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ