AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರೀತಿಪಾತ್ರರಿಗಾಗಿ ಚಿನ್ನ ಖರೀದಿಸುವ ಮುನ್ನ ದರ ಪರಿಶೀಲಿಸಿ

Gold Rate Today: ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳೇ! ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಫೆಬ್ರವರಿ, 08 ಮಂಗಳವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Price: ಚಿನ್ನ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರೀತಿಪಾತ್ರರಿಗಾಗಿ ಚಿನ್ನ ಖರೀದಿಸುವ ಮುನ್ನ ದರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 08, 2022 | 7:43 AM

Share

Gold and Silver Price Today|ಬೆಂಗಳೂರು: ಆಭರಣಗಳು ಬಹೂಪಯೋಗಿ. ಆದ್ದರಿಂದಲೇ ಚಿನ್ನ, ಬೆಳ್ಳಿ ಕೊಳ್ಳುವುದು ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್​ಗೆ ತಕ್ಕವು ಯಾವುದು ಎಂದು ಯೋಚಿಸಿ ಕೊಳ್ಳಲು ಮುಂದಾಗುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳೇ! ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಫೆಬ್ರವರಿ, 08 ಮಂಗಳವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 64,900 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 300 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,520 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 300 ರೂಪಾಯಿ ಇಳಿಕೆಯಾಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,900 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 64,900 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 500 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,600 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ

Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಸ್ಥಿರ; ಆಭರಣ ಖರೀದಿಗೂ ಮುನ್ನವೇ ದರ ಪರಿಶೀಲಿಸಿ

Published On - 7:29 am, Tue, 8 February 22

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ