Gold and Silver Price: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ; ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ದರ ವಿವರ ಪರಿಶೀಲಿಸಿ
Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,300 ರೂಪಾಯಿ ನಿಗದಿಯಾಗಿದೆ.
Gold and Silver Price Today| ಬೆಂಗಳೂರು: ಭಾರತದಲ್ಲಿ ಆಭರಣ ಖರೀದಿ ಕೂಡ ಒಂದು ಹೂಡಿಕೆ, ಆಸ್ತಿ ಎಂದು ಪರಿಗಣಿತ ಆಗಿರುವುದರಿಂದ ಒಡವೆ ಬಗ್ಗೆ ಜನರ ಆಸಕ್ತಿ ಕಡಿಮೆ ಆಗುವುದಿಲ್ಲ. ಇನ್ನೂ ಸೌಂದರ್ಯ ವೃದ್ಧಿಗಾಗಿಯೂ ಆಭರಣ ಕೊಳ್ಳುವ ವಾಡಿಕೆ ನಮ್ಮಲ್ಲಿ ಇದೆ. ಮಾರುಕಟ್ಟೆಗೆ ಯಾವುದೇ ಹೊಸ ಶೈಲಿಯ ಆಭರಣಗಳು ಬಂದಾಗ ಅದನ್ನು ನೋಡಬೇಕು ನಮ್ಮ ಬಜೇಟ್ಗೆ ಸರಿ ಹೊಂದುವುದಾದರೆ ಕೊಳ್ಳಬೇಕು ಎಂಬ ಆಸೆ ಇರುತ್ತದೆ. ಹೀಗಿರುವಾಗ ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 09, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,300 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ದಾಖಲಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,97,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,200 ರೂಪಾಯಿ ಏರಿಕೆಯಾಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,000 ರೂಪಾಯಿ ಏರಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,300 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ದರ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,800 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,900 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Rate: ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 8ನೇ ತಾರೀಕಿನ ಚಿನ್ನ, ಬೆಳ್ಳಿ ದರ ಹೀಗಿದೆ
Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
Published On - 7:27 am, Wed, 9 February 22