AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನದ ಬೆಲೆಯಲ್ಲಿ ಕುಸಿತ, ಬೆಳ್ಳಿ ಸ್ಥಿರ; ಆಭರಣ ಖರೀದಿಗೂ ಮುನ್ನ ದರ ವಿವರ ಪರಿಶೀಲಿಸಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ.

Gold and Silver Price: ಚಿನ್ನದ ಬೆಲೆಯಲ್ಲಿ ಕುಸಿತ, ಬೆಳ್ಳಿ ಸ್ಥಿರ; ಆಭರಣ ಖರೀದಿಗೂ ಮುನ್ನ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 28, 2022 | 7:54 AM

Share

Gold and Silver Price Today| ಬೆಂಗಳೂರು: ಚಿನ್ನದ ಮೇಲೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಹಬ್ಬ-ಹರಿದಿನಗಳ ಸಾಲು ಬಂದರೆ ಚಿನ್ನಾಭರಣಗಳನ್ನು ಖರೀದಿ ಹೆಚ್ಚುತ್ತದೆ. ಆದರೆ ಚಿನ್ನದ ಬೆಲೆ ಒಂದು ದಿನವಿದ್ದಂತೆ ಮತ್ತೊಂದು ದಿನ ಇರುವುದಿಲ್ಲ. ದೇಶಾದ್ಯಂತ ಬೆಲೆ ವ್ಯತ್ಯಾಸವಾಗುತ್ತಿರುತ್ತದೆ. ದೈನಂದಿನ ದರದಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಸಹಜ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ( Gold Price) ಇಳಿಕೆಯಾಗುತ್ತಿದ್ದು, ಇಂದು (ಫೆಬ್ರವರಿ 28, ಸೋಮವಾರ) ಕೂಡ ಬೆಲೆ ಇಳಿಕೆಯಾಗಿದೆ. ಆದರೆ ಬೆಳ್ಳಿ ದರ (Silver Price) ಸ್ಥಿರವಾಗಿದೆ. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,560 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಸ್ಥಿರತೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 69,000 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,370 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,700 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,16,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,560 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಸ್ಥಿರತೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ: Gold Price Today: 10 ಗ್ರಾಂಗೆ 540 ರೂ. ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಭಾರೀ ಇಳಿಕೆ

Gold and Silver Rate: ದೇಶದ ಪ್ರಮುಖ ನಗರಗಳಲ್ಲಿ ಫೆಬ್ರವರಿ 26ರಂದು ಚಿನ್ನ, ಬೆಳ್ಳಿ ದರ ಇಂತಿದೆ

Published On - 7:46 am, Mon, 28 February 22

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ