AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ.

Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!
ಚಿನ್ನದ ಬಳೆಗಳು
TV9 Web
| Edited By: |

Updated on:Jan 04, 2022 | 7:32 AM

Share

Gold and Silver Price Today|ಬೆಂಗಳೂರು: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ನಿನ್ನೆ ಆಭರಣದ ಬೆಲೆ ಇಳಿಕೆಯಾಗಿತ್ತು. ಇಂದು (ಜನವರಿ 04, ಮಂಗಳವಾರ) ಕೂಡ ಚಿನ್ನದ ದರ (Gold Price) ಇಳಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,400 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,400 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,200 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,100 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,400 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,200 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 900 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,400 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಬೆಲೆ ವಿವರ ಇಲ್ಲಿದೆ

Gold Rate: ಆಭರಣ ಪ್ರಿಯರಿಗೆ ಹೊಸ ವರ್ಷದಂದೇ ಶಾಕ್​; ಒಮ್ಮೆಲೇ ಏರಿಕೆಯಾದ ಚಿನ್ನ, ಬೆಳ್ಳಿ ದರ!

Published On - 7:23 am, Tue, 4 January 22

Follow Us
TV9 Web
TV9 Web

TV9 Kannada

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ