Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

| Updated By: preethi shettigar

Updated on: Jan 15, 2022 | 7:47 AM

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 15, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,600 ರೂಪಾಯಿ ಏರಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 2,900 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,900 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,900 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,980 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,800 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,980 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,200 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Rate: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳಲ್ಲಿ ದರ ಎಷ್ಟಿದೆ?

Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Published On - 7:35 am, Sat, 15 January 22