Gold and Silver Rate Today: ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದೀರಾ? ಚಿನ್ನ, ಬೆಳ್ಳಿ ದರ ಎಷ್ಟಿದೆ ಇಲ್ಲಿ ತಿಳಿಯಿರಿ

Gold Silver Price Today: ಕಾರ್ಯಕ್ರಮಗಳು ಎಷ್ಟೇ ಸಣ್ಣದಾಗಿ ನಡೆದರೂ ಭಾರತೀಯರ ಆಭರಣ ಪ್ರೀತಿ ಕಡಿಮೆ ಆಗಬೇಕೆಂದಿಲ್ಲ. ಚಿನ್ನ, ಒಡವೆಗಳನ್ನು ಒಂದು ಹೂಡಿಕೆಯ ರೂಪದಲ್ಲೂ ಜನರು ಕಾಣುವುದರಿಂದ ಅದನ್ನು ಅಗತ್ಯ ಅಥವಾ ಆಸೆ ಎಂದು ಖರೀದಿ ಮಾಡಲು ಮುಂದಾಗುತ್ತಾರೆ.

Gold and Silver Rate Today: ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದೀರಾ? ಚಿನ್ನ, ಬೆಳ್ಳಿ ದರ ಎಷ್ಟಿದೆ ಇಲ್ಲಿ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jan 21, 2022 | 7:47 AM

ಬೆಂಗಳೂರು: ಕೊರೊನಾ ಸೋಂಕು ಏರಿಕೆ ನಡುವೆಯೂ ಜನರ ಆತಂಕ, ಭೀತಿ ಈ ಮೊದಲಿನ ಕೊವಿಡ್ ಅಲೆಯಲ್ಲಿ ಕಂಡಷ್ಟು ತೀವ್ರವಾಗಿಲ್ಲ. ಹಬ್ಬ ಹರಿದಿನಗಳನ್ನು, ವಿವಾಹ ಇನ್ನಿತರ ಶುಭ ಸಮಾರಂಭಗಳನ್ನು ಜನರು ಸಣ್ಣದಾಗಿ ಆದರೂ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕಾರ್ಯಕ್ರಮಗಳು ಎಷ್ಟೇ ಸಣ್ಣದಾಗಿ ನಡೆದರೂ ಭಾರತೀಯರ ಆಭರಣ ಪ್ರೀತಿ ಕಡಿಮೆ ಆಗಬೇಕೆಂದಿಲ್ಲ. ಚಿನ್ನ, ಒಡವೆಗಳನ್ನು ಒಂದು ಹೂಡಿಕೆಯ ರೂಪದಲ್ಲೂ ಜನರು ಕಾಣುವುದರಿಂದ ಅದನ್ನು ಅಗತ್ಯ ಅಥವಾ ಆಸೆ ಎಂದು ಖರೀದಿ ಮಾಡಲು ಮುಂದಾಗುತ್ತಾರೆ. ನೀವೂ ಈಗ ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 21, ಶುಕ್ರವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,500 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,97,000 ರೂಪಾಯಿ ನಿಗದಿಯಾಗಿದೆ. ಅದರಂತೆ ಚಿನ್ನದ ದರ ಕೊಂಚ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 68,800 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,810 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,100 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 68,800 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,97,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 68,800 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,900 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Gold and Silver Rate Today: ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ; ಬೆಂಗಳೂರು ಸಹಿತ ಮಹಾನಗರಗಳಲ್ಲಿ ಎಷ್ಟಿದೆ ದರ?

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ