AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate Today: ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಇದು ಸಕಾಲವೇ? ದರ ಎಷ್ಟಿದೆ ಪರಿಶೀಲಿಸಿ

Gold Silver Price Today: ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 22, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Rate Today: ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಇದು ಸಕಾಲವೇ? ದರ ಎಷ್ಟಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 22, 2022 | 8:14 AM

Share

ಬೆಂಗಳೂರು: ಭಾರತೀಯರನ್ನು ಆಭರಣ ಪ್ರಿಯರು ಎಂದು ಯಾವತ್ತೂ ಗುರುತಿಸಿಕೊಳ್ಳುತ್ತೇವೆ. ಇಲ್ಲಿ ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮಗಳು ಹೀಗೆ ಏನೇ ಆದರೂ ಆಭರಣ ಧರಿಸುವುದು, ಹೊಸ ವಿನ್ಯಾಸದ ಅಥವಾ ಸಾಂಪ್ರದಾಯಿಕ ಶೈಲಿಯ ಆಭರಣ ಕೊಂಡುಕೊಳ್ಳುವುದು ಇದ್ದೇ ಇರುತ್ತದೆ. ಚಿನ್ನ, ಬೆಳ್ಳಿ ಖರೀದಿ ಮಾಡಲು ಇದು ಯೋಗ್ಯ ಸಮಯವೇ ಎಂಬ ಪ್ರಶ್ನೆಯೂ ಮನಸಲ್ಲಿ ಇರುತ್ತದೆ. ನೀವೂ ಈಗ ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 22, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,56,500 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,000 ರೂಪಾಯಿ ನಿಗದಿಯಾಗಿದೆ. ಅದರಂತೆ ಚಿನ್ನದ ದರ ಕೊಂಚ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,300 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,400 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,200 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,300 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,56,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 65,400 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Gold and Silver Rate Today: ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದೀರಾ? ಚಿನ್ನ, ಬೆಳ್ಳಿ ದರ ಎಷ್ಟಿದೆ ಇಲ್ಲಿ ತಿಳಿಯಿರಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ