ಬೆಂಗಳೂರು: ಚಿನ್ನ, ಬೆಳ್ಳಿ ಖರೀದಿ ಮಾಡಬೇಕು. ಆಭರಣ ಕೊಂಡುಕೊಳ್ಳಬೇಕು ಎಂದು ಹಲವು ದಿನದಿಂದ ನೀವು ಕಾಯುತ್ತಿರಬಹುದು. ಯಾವಾಗ ರೇಟ್ ನಮಗೆ ಸರಿ ಹೊಂದುವ ರೀತಿಗೆ ಬರುತ್ತದೋ ಆಗ ಒಡವೆ ಕೊಳ್ಳೋದು ಎಂದು ಕಾಯುತ್ತಿರಬಹುದು. ದಿನನಿತ್ಯವೂ ಇಂದಿನ ಚಿನ್ನ, ಬೆಳ್ಳಿ ರೇಟ್ ಎಷ್ಟು ಎಂದು ನಿಮಗೆ ಕುತೂಹಲ ಇದ್ದರೆ, ನೀವೂ ಈಗ ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 23, ಭಾನುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ಅದರಂತೆ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಕೊಂಚ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,880 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,800 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,500 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,300 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,300 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 64,900 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್
ಇದನ್ನೂ ಓದಿ: Gold and Silver Rate Today: ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದೀರಾ? ಚಿನ್ನ, ಬೆಳ್ಳಿ ದರ ಎಷ್ಟಿದೆ ಇಲ್ಲಿ ತಿಳಿಯಿರಿ