AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate Today: ಒಡವೆ ಖರೀದಿಸುವ ಆಸೆ ಇದ್ದರೆ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ

Gold Silver Price Today: ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 24, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Rate Today: ಒಡವೆ ಖರೀದಿಸುವ ಆಸೆ ಇದ್ದರೆ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 24, 2022 | 8:11 AM

Share

ಬೆಂಗಳೂರು: ಹೊಸ ವರ್ಷ ಬಂತೆಂದಾಗ ಈ ವರ್ಷವಾದರೂ ಒಂದಷ್ಟು ಆಭರಣ ಖರೀದಿ ಮಾಡಬೇಕು ಎಂದು ನೀವು ಲೆಕ್ಕಾಚಾರ ಹಾಕಿರಬಹುದು. ಕಿವಿಯ ಓಲೆ, ಬಳೆ, ಸರ ಹೀಗೆ ಏನೇನು ಒಡವೆ ಬೇಕು? ಯಾವುದನ್ನು ಮೊದಲು ಕೊಳ್ಳಬೇಕು ಎಂದು ಯೋಚಿಸಿರಬಹುದು. ಅದಕ್ಕಾಗಿ ಒಂದಷ್ಟು ಹಣವನ್ನೂ ಕೂಡಿಟ್ಟಿರಬಹುದು. ಹೀಗೆ ಆಭರಣ ಖರೀದಿಗೆ ಇದು ಸರಿಯಾದ ಸಮಯವೇ? ನೀವು ಈಗ ಬಂಗಾರ ಕೊಳ್ಳಬಹುದೇ? ಎಂಬ ಅನುಮಾನ ನಿಮ್ಮ ಮನಸಲ್ಲಿ ಮೂಡಿರಬಹುದು. ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 24, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,900 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,630 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,300 ರೂಪಾಯಿ ನಿಗದಿಯಾಗಿದೆ. ಅದರಂತೆ ಚಿನ್ನದ ದರ ಕೊಂಚ ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,870 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,58,700 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,400 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,630 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,300 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿಗೆ 69,000 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,520 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,200 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,520 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,200 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿ ಬೆಲೆ 64,900 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ