AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳ ದರ ನೋಡಿ

Gold Silver Price Today: ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 26, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಬೆಂಗಳೂರು ಹಾಗೂ ಇತರ ನಗರಗಳ ದರ ನೋಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 26, 2022 | 8:52 AM

Share

ಬೆಂಗಳೂರು: ಹೊಸವರ್ಷದ ಮೊದಲ ತಿಂಗಳು ಇನ್ನೇನು ಮುಕ್ತಾಯ ಆಗಲಿದೆ. ಈ ವರ್ಷದ ಆರಂಭದಲ್ಲೇ ಆಭರಣ ಕೊಳ್ಳಬೇಕು ಎಂದುಕೊಂಡ ಹಲವರು ಇನ್ನೂ ಯಾವಾಗ ಚಿನ್ನ, ಬೆಳ್ಳಿ ಕೊಳ್ಳೋಣ ಎಂದು ಯೋಚಿಸುತ್ತಿರಬಹುದು. ಯಾವಾಗ ಚಿನ್ನದ ಬೆಲೆ ಇಳಿಕೆ ಆಗುತ್ತೆ ಎಂದು ಕಾಯುತ್ತಿರಬಹುದು. ಏನೇ ಆದರೂ ನಿತ್ಯ ಚಿನ್ನದ ದರ ಎಷ್ಟಾಗಿದೆ ಎಂದು ಗಮನಿಸುತ್ತಿರಬಹುದು. ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 26, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,500 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,100 ರೂಪಾಯಿ ನಿಗದಿಯಾಗಿದೆ. ಅದರಂತೆ ಚಿನ್ನದ ದರ ಇಂದು ಕೊಂಚ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 68,200 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,500 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,02,400 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿಗೆ 64,100 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,100 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿಗೆ 68,200 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,680 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,800 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ, ಕೆಜಿ ಬೆಳ್ಳಿ ಬೆಲೆ 64,100 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ನಗದು, ಚಿನ್ನಾಭರಣ ಹೊತ್ತೊಯ್ದಿದ್ದ ಗ್ಯಾಂಗ್ ಅರೆಸ್ಟ್

ಇದನ್ನೂ ಓದಿ: Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!