AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29th April: ಚಿನ್ನದ ಬೆಲೆ ಈ ವಾರವೂ ಅನಿಶ್ಚಿತ ಸ್ಥಿತಿ ಮುಂದುವರಿಯುವ ಸಾಧ್ಯತೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 April 29th: ಚಿನ್ನ, ಬೆಳ್ಳಿ ಬೆಲೆ ಕಳೆದ ವಾರ ಮಿಶ್ರ ಫಲ ನೀಡಿವೆ. ವಾರದ ಕೊನೆಯಲ್ಲಿ ಬೆಲೆ ಏರಿಕೆಯಾದರು ಅಂತಿಮವಾಗಿ ಒಂದು ವಾರದಲ್ಲಿ ಬೆಲೆ ಇಳಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,930 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 84 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29th April: ಚಿನ್ನದ ಬೆಲೆ ಈ ವಾರವೂ ಅನಿಶ್ಚಿತ ಸ್ಥಿತಿ ಮುಂದುವರಿಯುವ ಸಾಧ್ಯತೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Apr 29, 2024 | 5:00 AM

Share

ಬೆಂಗಳೂರು, ಏಪ್ರಿಲ್ 29: ಮೂರ್ನಾಲ್ಕು ವಾರ ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 120 ರೂಗಳಷ್ಟು ಇಳಿಕೆ ಕಂಡಿದೆ. ಈ ವಾರವೂ ಇದೇ ರೀತಿ ಬೆಲೆಯಲ್ಲಿ ಏರಿಳಿತಗಳಾಗುವ ಸಂಭವ ಇದೆ. ಬೆಳ್ಳಿ ಬೆಲೆಯಲ್ಲೂ ಈ ವಾರ ಅನಿಶ್ಚಿತ ಸ್ಥಿತಿ ಮುಂದುವರಿಯಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,850 ರೂ
  • ಚೆನ್ನೈ: 67,700 ರೂ
  • ಮುಂಬೈ: 66,850 ರೂ
  • ದೆಹಲಿ: 67,000 ರೂ
  • ಕೋಲ್ಕತಾ: 66,850 ರೂ
  • ಕೇರಳ: 66,850 ರೂ
  • ಅಹ್ಮದಾಬಾದ್: 66,900 ರೂ
  • ಜೈಪುರ್: 67,000 ರೂ
  • ಲಕ್ನೋ: 67,000 ರೂ
  • ಭುವನೇಶ್ವರ್: 66,850 ರೂ

ಇದನ್ನೂ ಓದಿ: ರೆಗ್ಯುಲರ್ ಬ್ಯಾಂಕಿಂಗ್ ಲೈಸೆನ್ಸ್ ಪಡೆಯಲು ಅರ್ಹ ಸ್ಮಾಲ್ ಫೈನಾನ್ಸ್ ಬ್ಯಾಂಕ್​ಗಳಿಗೆ ಆರ್​ಬಿಐ ಆಹ್ವಾನ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,520 ರಿಂಗಿಟ್ (61,543 ರುಪಾಯಿ)
  • ದುಬೈ: 2,620 ಡಿರಾಮ್ (59,490 ರುಪಾಯಿ)
  • ಅಮೆರಿಕ: 715 ಡಾಲರ್ (59,630 ರುಪಾಯಿ)
  • ಸಿಂಗಾಪುರ: 991 ಸಿಂಗಾಪುರ್ ಡಾಲರ್ (60,648 ರುಪಾಯಿ)
  • ಕತಾರ್: 2,670 ಕತಾರಿ ರಿಯಾಲ್ (61,073 ರೂ)
  • ಸೌದಿ ಅರೇಬಿಯಾ: 2,600 ಸೌದಿ ರಿಯಾಲ್ (59,592 ರುಪಾಯಿ)
  • ಓಮನ್: 283 ಒಮಾನಿ ರಿಯಾಲ್ (61,302 ರುಪಾಯಿ)
  • ಕುವೇತ್: 223 ಕುವೇತಿ ದಿನಾರ್ (60,357 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,350 ರೂ
  • ಚೆನ್ನೈ: 8,750 ರೂ
  • ಮುಂಬೈ: 8,400 ರೂ
  • ದೆಹಲಿ: 8,400 ರೂ
  • ಕೋಲ್ಕತಾ: 8,400 ರೂ
  • ಕೇರಳ: 8,750 ರೂ
  • ಅಹ್ಮದಾಬಾದ್: 8,400 ರೂ
  • ಜೈಪುರ್: 8,400 ರೂ
  • ಲಕ್ನೋ: 8,400 ರೂ
  • ಭುವನೇಶ್ವರ್: 8,750 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ