Gold Price Today: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ, ಪ್ರಮುಖ ನಗರಗಳ ಬೆಲೆ ಇಲ್ಲಿದೆ

22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 200 ರೂಪಾಯಿ ಇಳಿಕೆಯಾಗಿದ್ದು, 46,350 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 220 ರೂ. ಇಳಿಕೆಯಾಗಿ 50,560 ರೂ. ಆಗಿದೆ.

Gold Price Today: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ, ಪ್ರಮುಖ ನಗರಗಳ ಬೆಲೆ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Oct 21, 2022 | 6:30 AM

Gold Silver Price on 21st October 2022 | ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ಅನಿಶ್ಚಿತತೆ, ಷೇರುಪೇಟೆ ವಹಿವಾಟುಗಳಲ್ಲಿ ಏರಿಳಿತಗಳ ಮಧ್ಯೆ ಗುರುವಾರ ಚಿನ್ನ (Gold Price) ಹಾಗೂ ಬೆಳ್ಳಿಯ (Silver Price) ದರ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 200 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ದರ 250 ರೂ. ಇಳಿಕೆಯಾಗಿದೆ. ದೇಶದ ಪ್ರಮುಖ ನಗರಗಳ ಚಿನ್ನ ಹಾಗೂ ಬೆಳ್ಳಿ ದರದ ಮಾಹಿತಿ ಇಲ್ಲಿದೆ;

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 200 ರೂಪಾಯಿ ಇಳಿಕೆಯಾಗಿದ್ದು, 46,350 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 220 ರೂ. ಇಳಿಕೆಯಾಗಿ 50,560 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 250 ರೂಪಾಯಿ ಇಳಿಕೆಯಾಗಿ 56,150 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಮತ್ತೆ ಕುಸಿದ ಬೆಳ್ಳಿ ದರ, ದೇಶದ ಪ್ರಮುಖ ನಗರಗಳ ಚಿನ್ನದ ದರ ಇಲ್ಲಿದೆ ನೋಡಿ

ಇದನ್ನೂ ಓದಿ
Image
Wipro: ಕೇವಲ 10 ನಿಮಿಷಗಳಲ್ಲಿ ವಿಪ್ರೋದ 20 ಮಂದಿ ಉನ್ನತ ಸಿಬ್ಬಂದಿ ವಜಾ: ರಿಷದ್ ಪ್ರೇಮ್ ಜಿ
Image
Rupee Value: ಮತ್ತೆ ಪಾತಾಳಕ್ಕೆ ಕುಸಿದ ರೂಪಾಯಿ, ಡಾಲರ್ ವಿರುದ್ಧ 83.06ಕ್ಕೆ ಇಳಿಕೆ
Image
JioFiber: ಜಿಯೋಫೈಬರ್ ಡಬಲ್ ಫೆಸ್ಟಿವಲ್ ಬೋನಾಂಜಾ ಆಫರ್ ಬಂದಿದೆ! ವಿವರ ಇಲ್ಲಿದೆ
Image
Nestle India Q3 Results: ನೆಸ್ಲೆ ಇಂಡಿಯಾ ನಿವ್ವಳ ಲಾಭದಲ್ಲಿ 8% ಏರಿಕೆ, ಮಾರಾಟದಲ್ಲಿ 5 ವರ್ಷಗಳ ಗರಿಷ್ಠ ಸಾಧನೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,850 ರೂ. ಮುಂಬೈ- 46,350 ರೂ, ದೆಹಲಿ- 46,500 ರೂ, ಕೊಲ್ಕತ್ತಾ- 46,350 ರೂ, ಬೆಂಗಳೂರು- 46,400 ರೂ, ಹೈದರಾಬಾದ್- 46,350 ರೂ, ಕೇರಳ- 46,350 ರೂ, ಪುಣೆ- 46,380 ರೂ, ಮಂಗಳೂರು- 46,400 ರೂ, ಮೈಸೂರು- 46,400 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,110 ರೂ, ಮುಂಬೈ- 50,560 ರೂ, ದೆಹಲಿ- 50,730 ರೂ, ಕೊಲ್ಕತ್ತಾ- 50,560 ರೂ, ಬೆಂಗಳೂರು- 50,620 ರೂ, ಹೈದರಾಬಾದ್- 50,560 ರೂ, ಕೇರಳ- 50,560 ರೂ, ಪುಣೆ- 50,590 ರೂ, ಮಂಗಳೂರು- 50,620 ರೂ, ಮೈಸೂರು- 50,620 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 61,000 ರೂ, ಮೈಸೂರು- 61,000 ರೂ., ಮಂಗಳೂರು- 61,000 ರೂ., ಮುಂಬೈ- 56,150 ರೂ, ಚೆನ್ನೈ- 61,000 ರೂ, ದೆಹಲಿ- 51,150 ರೂ, ಹೈದರಾಬಾದ್- 61,000 ರೂ, ಕೊಲ್ಕತ್ತಾ- 56,150 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ರೀಲ್ಸ್​​ ನೋಡುತ್ತಾ ಸರ್ಕಾರಿ ಬಸ್ ​ಚಲಾಯಿಸಿದ್ದ ಚಾಲಕ ಅಮಾನತು
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಪಿಡಿಓಗಳು ಕುಬೇರರು ಅನ್ನೋದನ್ನು ಸಾಬೀತು ಮಾಡಿರುವ ಹಿರೇಮಠ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ಸಂಸತ್ತಿನ ಬಜೆಟ್ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ದಾವಣಗೆರೆಯ ಈಜುಪಟು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
Budget Session 2025: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಮಾತು
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ನಮ್ಮ ಮನೆಯಲ್ಲಿ ನಾನು ಆಸ್ತಿಕ ಅದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ
ಮನೆಯೊಡತಿ ಸಾವಿನ ಸುದ್ದಿ ತಿಳಿದು ಸಾಕು ನಾಯಿಯ ಮೂಕರೋಧನೆ