AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ದರ ಸ್ಥಿರ, ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ

ಚಿನ್ನದ ದರ 10 ಗ್ರಾಂಗೆ 100 ರೂ. ಇಳಿಕೆಯಾಗಿದೆ. ಬೆಳ್ಳಿಯ ದರ ಸ್ಥಿರತೆ ಕಾಯ್ದುಕೊಂಡಿದ್ದು, ಯಾವುದೇ ಬದಲಾವಣೆ ಕಂಡಿಲ್ಲ.

Gold Price Today: ಬೆಳ್ಳಿ ದರ ಸ್ಥಿರ, ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರImage Credit source: News18
TV9 Web
| Edited By: |

Updated on: Oct 22, 2022 | 6:30 AM

Share

Gold Silver Price on 22nd October 2022 | ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ನಡುವೆಯೂ ಭಾರತದಲ್ಲಿ ಷೇರುಪೇಟೆ (Stock Market) ಈ ವಾರ ಸಕಾರಾತ್ಮಕವಾಗಿ ವಹಿವಾಟು ಕೊನೆಗೊಳಿಸಿದೆ. ದೀಪಾವಳಿ ಹಬ್ಬದ ಸಡಗರ ಸಮೀಪಿಸುತ್ತಿರುವ ಮಧ್ಯೆಯೇ, ಮುಹೂರ್ತ ವಹಿವಾಟಿಗೆ ವಹಿವಾಟುದಾರರು ಕಾತರರಾಗಿದ್ದಾರೆ. ಈ ಮಧ್ಯೆ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ (Gold Price) 10 ಗ್ರಾಂಗೆ 100 ರೂ. ಇಳಿಕೆಯಾಗಿದೆ. ಬೆಳ್ಳಿಯ ದರ (Silver Price) ಸ್ಥಿರತೆ ಕಾಯ್ದುಕೊಂಡಿದ್ದು, ಯಾವುದೇ ಬದಲಾವಣೆ ಕಂಡಿಲ್ಲ.

ದೇಶದ ಪ್ರಮುಖ ನಗರಗಳ ಚಿನ್ನ ಹಾಗೂ ಬೆಳ್ಳಿ ದರದ ಮಾಹಿತಿ ಇಲ್ಲಿದೆ;

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂಪಾಯಿ ಇಳಿಕೆಯಾಗಿದ್ದು, 46,250 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 110 ರೂ. ಇಳಿಕೆಯಾಗಿ 50,450 ರೂ. ಆಗಿದೆ. ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.

ಇದನ್ನೂ ಓದಿ: Gold Price Today: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ, ಪ್ರಮುಖ ನಗರಗಳ ಬೆಲೆ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,650 ರೂ. ಮುಂಬೈ- 46,250 ರೂ, ದೆಹಲಿ- 46,350 ರೂ, ಕೊಲ್ಕತ್ತಾ- 46,250 ರೂ, ಬೆಂಗಳೂರು- 46,300 ರೂ, ಹೈದರಾಬಾದ್- 46,250 ರೂ, ಕೇರಳ- 46,250 ರೂ, ಪುಣೆ- 46,280 ರೂ, ಮಂಗಳೂರು- 46,300 ರೂ, ಮೈಸೂರು- 46,300 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 50,900 ರೂ, ಮುಂಬೈ- 50,450 ರೂ, ದೆಹಲಿ- 50,600 ರೂ, ಕೊಲ್ಕತ್ತಾ- 50,450 ರೂ, ಬೆಂಗಳೂರು- 50,500 ರೂ, ಹೈದರಾಬಾದ್- 50,450 ರೂ, ಕೇರಳ- 50,450 ರೂ, ಪುಣೆ- 50,480 ರೂ, ಮಂಗಳೂರು- 50,500 ರೂ, ಮೈಸೂರು- 50,500 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 56,150 ರೂ, ಮೈಸೂರು- 61,500 ರೂ., ಮಂಗಳೂರು- 61,500 ರೂ., ಮುಂಬೈ- 56,150 ರೂ, ಚೆನ್ನೈ- 61,500 ರೂ, ದೆಹಲಿ- 56,150 ರೂ, ಹೈದರಾಬಾದ್- 61,500 ರೂ, ಕೊಲ್ಕತ್ತಾ- 61,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ