Gold Price Today: ಬೆಳ್ಳಿ ದರದಲ್ಲಿ ಭಾರಿ ಹೆಚ್ಚಳ, ಇಂದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ

ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold Price Today: ಬೆಳ್ಳಿ ದರದಲ್ಲಿ ಭಾರಿ ಹೆಚ್ಚಳ, ಇಂದಿನ ಚಿನ್ನದ ಬೆಲೆ ಎಷ್ಟಿದೆ ನೋಡಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)
Updated By: Vinay Bhat

Updated on: Oct 18, 2022 | 7:56 AM

Gold Silver Price on 18th October 2022 | ಬೆಂಗಳೂರು: ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ (Silver Price) ಇಂದು ಹೆಚ್ಚಳವಾಗಿದೆ. ಚಿನ್ನದ ದರ (Gold Price) ಹೆಚ್ಚಿನ ವ್ಯತ್ಯಾಸವಾಗಿಲ್ಲ.  ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಒಂದು ಕೆಜಿ ಬೆಳ್ಳಿ ದರ 5,200 ರೂಪಾಯಿ ಹೆಚ್ಚಳವಾಗಿ 60,500 ರೂಪಾಯಿ ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಹೆಚ್ಚಳವಾಗಿದ್ದು, 46,460 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 50,670 ರೂ. ಇದ್ದುದು 50,680 ರೂ. ಆಗಿದೆ.

ಇದನ್ನೂ ಓದಿ: Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ 270 ರೂ. ಏರಿಕೆ; ಇಂದಿನ ಬೆಳ್ಳಿ ದರವೆಷ್ಟು ಗೊತ್ತಾ?

ಇದನ್ನೂ ಓದಿ
PM Kisan Samman Nidhi: ಪಿಎಂ ಕಿಸಾನ್​ ಯೋಜನೆಯ 12ನೇ ಕಂತು ಬಿಡುಗಡೆ: ಹಣ ಬಂದಿದೆಯೇ ಎಂದು ನೋಡುವುದು ಹೇಗೆ?
SBI Interest Hike: ನೀವು ಎಸ್​ಬಿಐ ಗ್ರಾಹಕರೇ? ಹೆಚ್ಚು ಮೊತ್ತದ ಇಎಂಐ ಪಾವತಿಸಲು ಸಿದ್ಧರಾಗಿ
PM Kisan 2022: ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ, 12ನೇ ಕಂತಿನ ಹಣ ಬಿಡುಗಡೆ
Wheat Exports: ಏಪ್ರಿಲ್-ಆಗಸ್ಟ್ ಅವಧಿಯಲ್ಲಿ ಗೋಧಿ ರಫ್ತು ದ್ವಿಗುಣ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,910 ರೂ. ಮುಂಬೈ- 46,460 ರೂ, ದೆಹಲಿ- 46,610 ರೂ, ಕೊಲ್ಕತ್ತಾ- 46,460 ರೂ, ಬೆಂಗಳೂರು- 46,510 ರೂ, ಹೈದರಾಬಾದ್- 46,460 ರೂ, ಕೇರಳ- 46,460 ರೂ, ಪುಣೆ- 46,490 ರೂ, ಮಂಗಳೂರು- 46,510 ರೂ, ಮೈಸೂರು- 46,510 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,170 ರೂ, ಮುಂಬೈ- 50,680 ರೂ, ದೆಹಲಿ- 50,830 ರೂ, ಕೊಲ್ಕತ್ತಾ- 50,680 ರೂ, ಬೆಂಗಳೂರು- 50,730 ರೂ, ಹೈದರಾಬಾದ್- 50,680 ರೂ, ಕೇರಳ- 50,680 ರೂ, ಪುಣೆ- 50,710 ರೂ, ಮಂಗಳೂರು- 50,730 ರೂ, ಮೈಸೂರು- 50,730 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,500 ರೂ, ಮೈಸೂರು- 60,500 ರೂ., ಮಂಗಳೂರು- 60,500 ರೂ., ಮುಂಬೈ- 60,500 ರೂ, ಚೆನ್ನೈ- 55,300 ರೂ, ದೆಹಲಿ- 55,300 ರೂ, ಹೈದರಾಬಾದ್- 60,500 ರೂ, ಕೊಲ್ಕತ್ತಾ- 60,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 am, Tue, 18 October 22