AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಬದಲಾವಣೆಗಳಿಲ್ಲ!

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನಿನ್ನೆಯ ದರವೇ ಇಂದು ಸಹ ಇದೆ. ಹಾಗಿರುವಾಗ ಬೆಂಗಳೂರು ಸೇರಿ ಇತರ ನಗರಗಳಲ್ಲಿ ಎಷ್ಟಿದೆ ಇಂದಿನ ಚಿನ್ನ, ಬೆಳ್ಳಿ ದರ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಬದಲಾವಣೆಗಳಿಲ್ಲ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 27, 2021 | 7:52 AM

Share

Gold Silver Price Today | ಬೆಂಗಳೂರು: ನಿನ್ನೆಯೂ ಸಹ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಚಿನ್ನ, ಬೆಳ್ಳಿ ದರ ಸ್ಥಿರವಾಗಿತ್ತು. ಆ ಬಳಿಕ ಇಂದು ಸಹ (ಸೆಪ್ಟೆಂಬರ್ 27, ಸೋಮವಾರ) ಚಿನ್ನ (Gold Price) ಮತ್ತು ಬೆಳ್ಳಿ ದರದಲ್ಲಿ (Silver Price) ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನಿನ್ನೆಯ ದರವೇ ಇಂದು ಸಹ ಇದೆ. ಹಾಗಿರುವಾಗ ಬೆಂಗಳೂರು ಸೇರಿ ಇತರ ಪಟ್ಟಣಗಳಲ್ಲಿ ಎಷ್ಟಿದೆ ಇಂದಿನ ಚಿನ್ನ, ಬೆಳ್ಳಿ ದರ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,200 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,32,000 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,130 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,17,300 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿಯೂ ಸಹ ಇಂದು ಬದಲಾವಣೆಗಳಿಲ್ಲ. ಕೆಜಿ ಬೆಳ್ಳಿಗೆ 59,900 ರೂಪಾಯಿ ಇದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,570 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,35,700 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,300 ರೂಪಾಯಿ ಇದೆ. ಬೆಳ್ಳಿ ದರದಲ್ಲಿಯೂ ಯಾವುದೇ ಏರಿಳಿತ ಕಂಡು ಬಂದಿಲ್ಲ ಕೆಜಿ ಬೆಳ್ಳಿಗೆ 64,100 ರೂಪಾಯಿ ಇದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,400 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,400 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ ಬೆಳ್ಳಿ ದರದಲ್ಲಿಯೂ ಸಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 59,900 ರೂಪಾಯಿ ಇದೆ.

ಕಳೆದ ಒಂದು ವಾರದಲ್ಲಿ ಚಿನ್ನದ ದರ ಇಳಿಕೆ ಹಾದಿ ಹಿಡಿದಿದೆ. ಕಳೆದ ಎರಡು ದಿನಗಳಿಂದ ಸ್ಥಿರತೆಯಲ್ಲಿದೆ. ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸಹಜ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಇಂದು ಆಭರಣ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ.

ಇದನ್ನೂ ಓದಿ:

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

Gold Price Today: 6 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ ಚಿನ್ನದ ದರ; ಆಭರಣ ಖರೀದಿಸಲು ಸೂಕ್ತ ಸಮಯವೇ?

(Gold price today unchanged on 2021 September 27 check silver price in bangalore delhi mumbai and minor city)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ