Gold Rate Today: ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಸ್ಥಿರ! ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸಿ

Gold Silver Price Today: ಚಿನ್ನಾಭರಣ ಕೊಳ್ಳಬೇಕು ಎಂಬ ಆಸೆ ಇರುತ್ತದೆ. ಮನೆಯಲ್ಲಿ ಮದುವೆಯ ಸಡಗರವೂ ಇರಬಹುದು. ಹೀಗಿರುವಾಗ ಚಿನ್ನದ ಸರವನ್ನೋ ಅಥವಾ ಬಳೆಗಳನ್ನು ಖರೀದಿಸಲು ಯೋಚಿಸಿರುತ್ತೀರಿ. ಮನೆಯಲ್ಲಿ ವಿಶೇಷವಿದ್ದರೆ ಆಭರಣ ತೊಟ್ಟು ಸಂತೋಷ ಪಡುವ ಆಸೆ ಒಂದೆಡೆ ಆದರೆ, ಕಷ್ಟದ ಕಾಲದಲ್ಲಿ ನೆರವಾಗುವ ಚಿನ್ನಕ್ಕೆ ಬೇಡಿಕೆ ಹೆಚ್ಚಿದೆ.

Gold Rate Today: ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಸ್ಥಿರ! ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸಿ
ಚಿನ್ನಾಭರಣ
Follow us
TV9 Web
| Updated By: Digi Tech Desk

Updated on:Aug 02, 2021 | 9:56 AM

Gold Silver Price Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ( Gold Price) ಇಳಿಕೆಯ ಹಾದಿ ಹಿಡಿದಿತ್ತು. ಇಂದು ( ಆಗಸ್ಟ್ 2, ಸೋಮವಾರ) ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಆಭರಣ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಜತೆಗೆ ಬೆಳ್ಳಿ ಬೆಲೆಯಲ್ಲಿಯೂ ( Silver Price) ಸಹ ಯಾವುದೇ ಬದಲಾವಣೆ ಕಂಡು ಬಂದಿಲ್ಲ.

ಚಿನ್ನಾಭರಣ ಕೊಳ್ಳಬೇಕು ಎಂಬ ಆಸೆ ಇರುತ್ತದೆ. ಮನೆಯಲ್ಲಿ ಮದುವೆಯ ಸಡಗರವೂ ಇರಬಹುದು. ಹೀಗಿರುವಾಗ ಚಿನ್ನದ ಸರವನ್ನೋ ಅಥವಾ ಬಳೆಗಳನ್ನು ಖರೀದಿಸಲು ಯೋಚಿಸಿರುತ್ತೀರಿ. ಮನೆಯಲ್ಲಿ ವಿಶೇಷವಿದ್ದರೆ ಸಾಕು ಆಭರಣ ತೊಟ್ಟು ಸಂತೋಷ ಪಡುವ ಆಸೆ ಒಂದೆಡೆ ಆದರೆ, ಕಷ್ಟದ ಕಾಲದಲ್ಲಿ ನೆರವಾಗುವ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಆದರೆ ಖರೀದಿಸುವ ಸಮಯದಲ್ಲಿ ಚಿನ್ನದ ದರ ಕಡಿಮೆ ಇರಬೇಕು ಎಂಬುದು ಗ್ರಾಹಕರ ಆಸೆ ಇರುವುದು ತಪ್ಪೇನಲ್ಲ. ಹಾಗಿರುವಾಗ ಇಂದಿನ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಪರಿಶೀಲಿಸಿ. ನೀವು ಸಂಗ್ರಹಿಸಿಟ್ಟ ಹಣಕ್ಕೆ ಸರಿ ಹೊಂದುವುದಾದರೆ ಆಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,990 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,49,900 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,090 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,90,900 ರೂಪಾಯಿ ಇದೆ. ದೈನಂದಿನ ದರ ಪರಿಶೀಲನೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,610 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,100 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,610 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,100 ರೂಪಾಯಿ ಇದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,140 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,71,400 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,430 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,14,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,380 ರೂಪಾಯಿ 100 ಗ್ರಾಂ ಚಿನ್ನಕ್ಕೆ 4,73,800 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,380 ರೂಪಾಯಿ ಹಾಗೂ 100 ಗ್ರಾಮ ಚಿನ್ನದ ದರ 4,83,800 ರೂಪಾಯಿ ಇದೆ.

ಮುಂಬೈ, ಮಂಗಳೂರು, ಕೋಲ್ಕತ್ತಾ ಸೇರಿ ಹಲವು ಕಡೆ ಕೆಜಿ ಬೆಳ್ಳಿಗೆ 67,900 ರೂಪಾಯಿ ಇದೆ. ದೆಹಲಿಯಲ್ಲಿಯೂ ಸಹ ಕೆಜಿ ಬೆಳ್ಳಿಗೆ 67,900 ರೂಪಾಯಿ ಇದೆ.

ಇದನ್ನೂ ಓದಿ:

Gold Rate Today: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ; ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸುವುದಾದರೆ ಒಮ್ಮೆ ಯೋಚಿಸಿ

Gold Rate Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ! ಸ್ನೇಹಿತರಿಗಾಗಿ ಆಭರಣ ಉಡುಗೊರೆ ಕೊಡಲು ಯೋಚಿಸಬಹುದು

Published On - 8:55 am, Mon, 2 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ