Gold Rate Today Bangalore: ಚಿನ್ನದ ಬೆಲೆ 20 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 July 10th: ಮೊನ್ನೆ 50 ರೂ ಏರಿ, ನಿನ್ನೆ 60 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು 20 ರೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ 9,818 ರೂ ಇದ್ದದ್ದು 9,840 ರೂಗೆ ಏರಿದೆ. ಆಭರಣ ಚಿನ್ನದ ಬೆಲೆ 9,020 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು ಇತ್ಯಾದಿ ಕಡೆ 110 ರೂನಷ್ಟಿದ್ದರೆ, ಚೆನ್ನೈ ಮೊದಲಾದ ಕಡೆ 120 ರೂ ಇದೆ.

Gold Rate Today Bangalore: ಚಿನ್ನದ ಬೆಲೆ 20 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jul 10, 2025 | 11:47 AM

ಬೆಂಗಳೂರು, ಜುಲೈ 10: ಪ್ರತೀ ದಿನವೂ ಚಿನ್ನದ ಬೆಲೆಯ (gold rate today) ಹೊಯ್ದಾಟ ಮುಂದುವರಿದಿದೆ. ಇಂದು ಗುರುವಾರ ಚಿನ್ನದ ಬೆಲೆ 20-22 ರೂನಷ್ಟು ಏರಿಕೆ ಆಗಿದೆ. ನಿನ್ನೆ ಅದು 60 ರೂ ಬೆಲೆ ಇಳಿಕೆ ಕಂಡಿತ್ತು. ವಿದೇಶಗಳಲ್ಲಿ ಹೆಚ್ಚಿನ ಕಡೆ ಇವತ್ತು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ ತೀರಾ ಅಲ್ಪ ಇಳಿಕೆ ಆಗಿದೆ. ಗ್ರಾಮ್​​ಗೆ 10 ಪೈಸೆ ಮಾತ್ರ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,200 ರೂ
  • ಚೆನ್ನೈ: 90,200 ರೂ
  • ಮುಂಬೈ: 90,200 ರೂ
  • ದೆಹಲಿ: 90,350 ರೂ
  • ಕೋಲ್ಕತಾ: 90,200 ರೂ
  • ಕೇರಳ: 90,200 ರೂ
  • ಅಹ್ಮದಾಬಾದ್: 90,250 ರೂ
  • ಜೈಪುರ್: 90,350 ರೂ
  • ಲಕ್ನೋ: 90,350 ರೂ
  • ಭುವನೇಶ್ವರ್: 90,200 ರೂ

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್​​ಗೆ ಲೇಟ್ ಫೀ, ಓವರ್ ಲಿಮಿಟ್ ಚಾರ್ಜ್, ಜಿಎಸ್​​ಟಿ ಇತ್ಯಾದಿ ಶುಲ್ಕಗಳ ಬಗ್ಗೆ ತಿಳಿದಿರಿ

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,440 ರಿಂಗಿಟ್ (89,330 ರುಪಾಯಿ)
  • ದುಬೈ: 3,700 ಡಿರಾಮ್ (86,530 ರುಪಾಯಿ)
  • ಅಮೆರಿಕ: 1,025 ಡಾಲರ್ (88,020 ರುಪಾಯಿ)
  • ಸಿಂಗಾಪುರ: 1,325 ಸಿಂಗಾಪುರ್ ಡಾಲರ್ (88,600 ರುಪಾಯಿ)
  • ಕತಾರ್: 3,710 ಕತಾರಿ ರಿಯಾಲ್ (87,090 ರೂ)
  • ಸೌದಿ ಅರೇಬಿಯಾ: 3,760 ಸೌದಿ ರಿಯಾಲ್ (85,930 ರುಪಾಯಿ)
  • ಓಮನ್: 390.50 ಒಮಾನಿ ರಿಯಾಲ್ (86,860 ರುಪಾಯಿ)
  • ಕುವೇತ್: 299.50 ಕುವೇತಿ ದಿನಾರ್ (84,160 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us