AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಇಂದು ಮಂಗಳವಾರವೂ ಕುಸಿತ; ಇಲ್ಲಿದೆ ದರಪಟ್ಟಿ

Bullion Market 2025 June 10th: ಕಳೆದ ವಾರಾಂತ್ಯದಲ್ಲಿ ಶುರುವಾದ ಚಿನ್ನದ ಬೆಲೆಯ ಕುಸಿತ ಈ ವಾರ ಸತತ ಎರಡನೇ ದಿನವೂ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 8,945 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 9,758 ರೂಗೆ ಕುಸಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 107 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದ ಕೆಲ ಕಡೆ ಬೆಳ್ಳಿ ಬೆಲೆ 118 ರೂನಿಂದ 117 ರೂಗೆ ಇಳಿದಿದೆ.

Gold Rate Today Bangalore: ಚಿನ್ನದ ಬೆಲೆ ಇಂದು ಮಂಗಳವಾರವೂ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 10, 2025 | 10:24 AM

Share

ಬೆಂಗಳೂರು, ಜೂನ್ 10: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ನಿನ್ನೆ 25 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ ಇವತ್ತು 10 ರೂ ಕುಸಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದೆ. ಕೆಲವೆಡೆ ಏರುಪೇರಾಗಿದೆ. ಬೆಳ್ಳಿ ಬೆಲೆಯಲ್ಲಿ (silver rate) ಗ್ರಾಮ್​​ಗೆ ಒಂದು ಪೈಸೆಯಷ್ಟು ಏರಿಕೆ ಆಗಿದೆ ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,580 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,190 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,450 ರೂ
  • ಚೆನ್ನೈ: 89,450 ರೂ
  • ಮುಂಬೈ: 89,450 ರೂ
  • ದೆಹಲಿ: 89,600 ರೂ
  • ಕೋಲ್ಕತಾ: 89,450 ರೂ
  • ಕೇರಳ: 89,450 ರೂ
  • ಅಹ್ಮದಾಬಾದ್: 89,500 ರೂ
  • ಜೈಪುರ್: 89,600 ರೂ
  • ಲಕ್ನೋ: 89,600 ರೂ
  • ಭುವನೇಶ್ವರ್: 89,450 ರೂ

ಇದನ್ನೂ ಓದಿ: ಎಲ್​ಟಿವಿ ಏರಿಕೆಯಿಂದ ಹಿಡಿದು ಚಿನ್ನದ ಹರಾಜುವರೆಗೆ, ಆರ್​​ಬಿಐನ ಹೊಸ ಗೋಲ್ಡ್ ಲೋನ್ ನಿಯಮಗಳನ್ನು ತಿಳಿದಿರಿ

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (89,510 ರುಪಾಯಿ)
  • ದುಬೈ: 3,697.50 ಡಿರಾಮ್ (86,120 ರುಪಾಯಿ)
  • ಅಮೆರಿಕ: 1,020 ಡಾಲರ್ (87,260 ರುಪಾಯಿ)
  • ಸಿಂಗಾಪುರ: 1,336 ಸಿಂಗಾಪುರ್ ಡಾಲರ್ (88,790 ರುಪಾಯಿ)
  • ಕತಾರ್: 3,725 ಕತಾರಿ ರಿಯಾಲ್ (87,420 ರೂ)
  • ಸೌದಿ ಅರೇಬಿಯಾ: 3,790 ಸೌದಿ ರಿಯಾಲ್ (86,450 ರುಪಾಯಿ)
  • ಓಮನ್: 392.50 ಒಮಾನಿ ರಿಯಾಲ್ (87,210 ರುಪಾಯಿ)
  • ಕುವೇತ್: 303.70 ಕುವೇತಿ ದಿನಾರ್ (84,770 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,700 ರೂ
  • ಚೆನ್ನೈ: 11,700 ರೂ
  • ಮುಂಬೈ: 10,700 ರೂ
  • ದೆಹಲಿ: 10,700 ರೂ
  • ಕೋಲ್ಕತಾ: 10,700 ರೂ
  • ಕೇರಳ: 11,700 ರೂ
  • ಅಹ್ಮದಾಬಾದ್: 10,700 ರೂ
  • ಜೈಪುರ್: 10,700 ರೂ
  • ಲಕ್ನೋ: 10,700 ರೂ
  • ಭುವನೇಶ್ವರ್: 11,700 ರೂ
  • ಪುಣೆ: 10,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​