Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಗ್ರಾಮ್​ಗೆ 70 ರೂ ಕುಸಿದ ದರ

Bullion Market 2025 August 11th: ಕಳೆದ ವಾರದಂದು 9,500 ರೂ ಸಮೀಪಕ್ಕೆ ಹೋಗಿದ್ದ ಚಿನ್ನದ ಬೆಲೆ ಈಗ 9,400 ರೂಗಿಂತ ಕೆಳಗೆ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 9,375 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 10,228 ರೂ ಮುಟ್ಟಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 117 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 127 ರೂನಲ್ಲಿದೆ.

Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಗ್ರಾಮ್​ಗೆ 70 ರೂ ಕುಸಿದ ದರ
ಚಿನ್ನ

Updated on: Aug 11, 2025 | 11:05 AM

ಬೆಂಗಳೂರು, ಆಗಸ್ಟ್ 11: ಚಿನ್ನದ ಬೆಲೆ ಈ ವಾರಾಂತ್ಯದಿಂದ ಖುಷಿ ಸುದ್ದಿ ಕೊಡುವುದು ಮುಂದುವರಿದಿದೆ. ಹಳದಿ ಲೋಹದ ಬೆಲೆ (gold rate) ಇಂದು ಸೋಮವಾರ ಗ್ರಾಮ್​ಗೆ 70 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಕೆಲವೆಡೆ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,02,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,280 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,750 ರೂ
  • ಚೆನ್ನೈ: 93,750 ರೂ
  • ಮುಂಬೈ: 93,750 ರೂ
  • ದೆಹಲಿ: 93,900 ರೂ
  • ಕೋಲ್ಕತಾ: 93,750 ರೂ
  • ಕೇರಳ: 93,750 ರೂ
  • ಅಹ್ಮದಾಬಾದ್: 93,800 ರೂ
  • ಜೈಪುರ್: 93,900 ರೂ
  • ಲಕ್ನೋ: 93,900 ರೂ
  • ಭುವನೇಶ್ವರ್: 93,750 ರೂ

ಇದನ್ನೂ ಓದಿ: ಐಸಿಐಸಿಐ ಬ್ಯಾಂಕ್​ನಲ್ಲಿ ಮಿನಿಮಮ್ ಬ್ಯಾಲನ್ಸ್ 50,000 ರೂ ಕಡ್ಡಾಯ; ಇಲ್ಲಿದೆ ಇತರೆಲ್ಲಾ ಶುಲ್ಕಗಳ ವಿವರ

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,450 ರಿಂಗಿಟ್ (92,010 ರುಪಾಯಿ)
  • ದುಬೈ: 3,790 ಡಿರಾಮ್ (90,350 ರುಪಾಯಿ)
  • ಅಮೆರಿಕ: 1,055 ಡಾಲರ್ (92,390 ರುಪಾಯಿ)
  • ಸಿಂಗಾಪುರ: 1,359 ಸಿಂಗಾಪುರ್ ಡಾಲರ್ (92,710 ರುಪಾಯಿ)
  • ಕತಾರ್: 3,810 ಕತಾರಿ ರಿಯಾಲ್ (91,540 ರೂ)
  • ಸೌದಿ ಅರೇಬಿಯಾ: 3,870 ಸೌದಿ ರಿಯಾಲ್ (90,300 ರುಪಾಯಿ)
  • ಓಮನ್: 402 ಒಮಾನಿ ರಿಯಾಲ್ (91,500 ರುಪಾಯಿ)
  • ಕುವೇತ್: 308.70 ಕುವೇತಿ ದಿನಾರ್ (88,480 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,700 ರೂ
  • ಚೆನ್ನೈ: 12,700 ರೂ
  • ಮುಂಬೈ: 11,700 ರೂ
  • ದೆಹಲಿ: 11,700 ರೂ
  • ಕೋಲ್ಕತಾ: 11,700 ರೂ
  • ಕೇರಳ: 12,700 ರೂ
  • ಅಹ್ಮದಾಬಾದ್: 11,700 ರೂ
  • ಜೈಪುರ್: 11,700 ರೂ
  • ಲಕ್ನೋ: 11,700 ರೂ
  • ಭುವನೇಶ್ವರ್: 12,700 ರೂ
  • ಪುಣೆ: 11,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us