AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನದ ಬೆಲೆ ಅಲ್ಪ ಇಳಿಕೆ

Bullion Market 2025 December 11th: ಇಂದು ಗುರುವಾರ ಬೆಳ್ಳಿ ಬೆಲೆ 2 ರೂ ಹೆಚ್ಚಿ 200 ರೂ ಗಡಿ ದಾಟಿದೆ. ಚಿನ್ನದ ಬೆಲೆ ಅಲ್ಪ ಇಳಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 11,945 ರೂನಿಂದ 11,935 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,020 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 199 ರೂನಿಂದ 201 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 209 ರೂ ಆಗಿದೆ.

Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನದ ಬೆಲೆ ಅಲ್ಪ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 11, 2025 | 10:35 AM

Share

ಬೆಂಗಳೂರು, ಡಿಸೆಂಬರ್ 11: ಬೆಳ್ಳಿ ಬೆಲೆಯ ದಾಖಲೆಯ ಓಟ ಮುಂದುವರಿಯುತ್ತಿದೆ. ಮತ್ತೊಮ್ಮೆ ಅದರ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದೆ. ನಿನ್ನೆ ಬರೋಬ್ಬರಿ 199 ರೂಗೆ ಏರಿದ್ದ ಬೆಳ್ಳಿ ಬೆಲೆ ಇವತ್ತು 2 ರೂ ಹೆಚ್ಚಳಗೊಂಡು 201 ರೂ ಮುಟ್ಟಿದೆ. ತಮಿಳುನಾಡು, ಕೇರಳ ಮೊದಲಾದಡೆ ಬೆಲೆ 209 ರೂ ಆಗಿದೆ. ಇನ್ನೊಂದೆಡೆ, ಚಿನ್ನದ ಬೆಲೆಯ ಅಲ್ಪ ಏರಿಳಿತಗಳು ಮುಂದುವರಿಯುತ್ತಿವೆ. ಇಂದು ಇದರ ಬೆಲೆ (gold rate) ಗ್ರಾಮ್​ಗೆ 10 ರೂ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,19,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,30,031 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,19,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,020 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,935 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,765 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,020 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,935 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,935 ರೂ
  • ಚೆನ್ನೈ: 12,050 ರೂ
  • ಮುಂಬೈ: 11,935 ರೂ
  • ದೆಹಲಿ: 11,950 ರೂ
  • ಕೋಲ್ಕತಾ: 11,935 ರೂ
  • ಕೇರಳ: 11,935 ರೂ
  • ಅಹ್ಮದಾಬಾದ್: 11,940 ರೂ
  • ಜೈಪುರ್: 11,950 ರೂ
  • ಲಕ್ನೋ: 11,950 ರೂ
  • ಭುವನೇಶ್ವರ್: 11,935 ರೂ

ಇದನ್ನೂ ಓದಿ: ಅಮೇಜಾನ್​ನಿಂದ ಭಾರೀ ಹೂಡಿಕೆ ಘೋಷಣೆ; ಭಾರತದಲ್ಲಿ ಗೂಗಲ್, ಮೈಕ್ರೋಸಾಫ್ಟ್​ಗಿಂತ ಎರಡು ಪಟ್ಟು ಹೆಚ್ಚು ಹೂಡಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 538 ರಿಂಗಿಟ್ (11,809 ರುಪಾಯಿ)
  • ದುಬೈ: 468.75 ಡಿರಾಮ್ (11,505 ರುಪಾಯಿ)
  • ಅಮೆರಿಕ: 130.50 ಡಾಲರ್ (11,759 ರುಪಾಯಿ)
  • ಸಿಂಗಾಪುರ: 170.50 ಸಿಂಗಾಪುರ್ ಡಾಲರ್ (11,873 ರುಪಾಯಿ)
  • ಕತಾರ್: 467.50 ಕತಾರಿ ರಿಯಾಲ್ (11,558 ರೂ)
  • ಸೌದಿ ಅರೇಬಿಯಾ: 475 ಸೌದಿ ರಿಯಾಲ್ (11,405 ರುಪಾಯಿ)
  • ಓಮನ್: 49.30 ಒಮಾನಿ ರಿಯಾಲ್ (11,543 ರುಪಾಯಿ)
  • ಕುವೇತ್: 38.23 ಕುವೇತಿ ದಿನಾರ್ (11,234 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 201 ರೂ
  • ಚೆನ್ನೈ: 209 ರೂ
  • ಮುಂಬೈ: 201 ರೂ
  • ದೆಹಲಿ: 201 ರೂ
  • ಕೋಲ್ಕತಾ: 201 ರೂ
  • ಕೇರಳ: 209 ರೂ
  • ಅಹ್ಮದಾಬಾದ್: 201 ರೂ
  • ಜೈಪುರ್: 201 ರೂ
  • ಲಕ್ನೋ: 201 ರೂ
  • ಭುವನೇಶ್ವರ್: 209 ರೂ
  • ಪುಣೆ: 201

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ