Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ

Bullion Market 2026 January 11th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಈ ವಾರಾಂತ್ಯದಲ್ಲಿ ಏರಿಕೆ ಆಗಿವೆ. ಚಿನ್ನದ ಬೆಲೆ 160 ರೂ, ಬೆಳ್ಳಿ ಬೆಲೆ 11 ರೂ ಹೆಚ್ಚಿವೆ. ಆಭರಣ ಚಿನ್ನದ ಬೆಲೆ 12,715 ರೂನಿಂದ 12,875 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,046 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 249 ರೂನಿಂದ 260 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 275 ರೂ ಆಗಿದೆ.

Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ
ಚಿನ್ನ

Updated on: Jan 11, 2026 | 11:48 AM

ಬೆಂಗಳೂರು, ಜನವರಿ 11: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ ಇದರ ಬೆಲೆ (gold rate) ಗ್ರಾಮ್​ಗೆ 160 ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಮೊನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇವತ್ತು ಬರೋಬ್ಬರಿ 9 ರೂ ಹೆಚ್ಚಿದೆ. ಮತ್ತೊಮ್ಮೆ ಇದರ ಬೆಲೆ 260 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,40,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,046 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,875 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,534 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,046 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,875 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,875 ರೂ
  • ಚೆನ್ನೈ: 12,900 ರೂ
  • ಮುಂಬೈ: 12,875 ರೂ
  • ದೆಹಲಿ: 12,890 ರೂ
  • ಕೋಲ್ಕತಾ: 12,875 ರೂ
  • ಕೇರಳ: 12,875 ರೂ
  • ಅಹ್ಮದಾಬಾದ್: 12,880 ರೂ
  • ಜೈಪುರ್: 12,890 ರೂ
  • ಲಕ್ನೋ: 12,890 ರೂ
  • ಭುವನೇಶ್ವರ್: 12,875 ರೂ

ಇದನ್ನೂ ಓದಿ: ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತಾ? ವಿತ್​ಡ್ರಾ ಮಾಡಿದಾಗ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 577 ರಿಂಗಿಟ್ (12,783 ರುಪಾಯಿ)
  • ದುಬೈ: 503 ಡಿರಾಮ್ (12,358 ರುಪಾಯಿ)
  • ಅಮೆರಿಕ: 140 ಡಾಲರ್ (12,634 ರುಪಾಯಿ)
  • ಸಿಂಗಾಪುರ: 180.90 ಸಿಂಗಾಪುರ್ ಡಾಲರ್ (12,680 ರುಪಾಯಿ)
  • ಕತಾರ್: 501 ಕತಾರಿ ರಿಯಾಲ್ (12,403 ರೂ)
  • ಸೌದಿ ಅರೇಬಿಯಾ: 511 ಸೌದಿ ರಿಯಾಲ್ (12,297 ರುಪಾಯಿ)
  • ಓಮನ್: 53.35 ಒಮಾನಿ ರಿಯಾಲ್ (12,505 ರುಪಾಯಿ)
  • ಕುವೇತ್: 40.97 ಕುವೇತಿ ದಿನಾರ್ (12,098 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 275 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 275 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:44 am, Sun, 11 January 26

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us