Gold Rate Today Bangalore: 9,900 ರೂ ಮುಟ್ಟಿದ ಅಪರಂಜಿ ಚಿನ್ನದ ಬೆಲೆ

Bullion Market 2025 July 11th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್​​ಗೆ 55 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 9,075 ರೂಗೆ ಏರಿದರೆ, 24 ಕ್ಯಾರಟ್ ಚಿನ್ನದ ಬೆಲೆ 9,900 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 110 ರೂನಿಂದ 111 ರೂಗೆ ಏರಿದರೆ, ಚೆನ್ನೈ ಮೊದಲಾದೆಡೆ ಬೆಲೆ 121 ರೂಗೆ ಏರಿಕೆ ಆಗಿದೆ.

Gold Rate Today Bangalore: 9,900 ರೂ ಮುಟ್ಟಿದ ಅಪರಂಜಿ ಚಿನ್ನದ ಬೆಲೆ
ಚಿನ್ನ

Updated on: Jul 11, 2025 | 10:50 AM

ಬೆಂಗಳೂರು, ಜುಲೈ 11: ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆ ಆಗಿದೆ. ನಿನ್ನೆ 22 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate today) ಇಂದು 55 ರೂಗಳಷ್ಟು ಹೆಚ್ಚಳವಾಗಿದೆ. ಸೋಮವಾರದಿಂದೀಚೆ ಇದು ಮೂರನೇ ಬಾರಿ ಚಿನ್ನದ ಬೆಲೆ ಏರಿಕೆ ಆಗಿರುವುದು. ಕಳೆದ ಏಳೆಂಟು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ಬೆಲೆ ಇವತ್ತು ಗ್ರಾಮ್​​ಗೆ 1 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,000 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,750 ರೂ
  • ಚೆನ್ನೈ: 90,750 ರೂ
  • ಮುಂಬೈ: 90,750 ರೂ
  • ದೆಹಲಿ: 90,900 ರೂ
  • ಕೋಲ್ಕತಾ: 90,750 ರೂ
  • ಕೇರಳ: 90,750 ರೂ
  • ಅಹ್ಮದಾಬಾದ್: 90,800 ರೂ
  • ಜೈಪುರ್: 90,900 ರೂ
  • ಲಕ್ನೋ: 90,900 ರೂ
  • ಭುವನೇಶ್ವರ್: 90,750 ರೂ

ಇದನ್ನೂ ಓದಿ: ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ: ಅಂಗಡಿ ಮಾಲೀಕರಿಗೆ ವಾಣಿಜ್ಯ ತೆರಿಗೆ ಗುನ್ನ!

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,470 ರಿಂಗಿಟ್ (90,150 ರುಪಾಯಿ)
  • ದುಬೈ: 3,695 ಡಿರಾಮ್ (86,340 ರುಪಾಯಿ)
  • ಅಮೆರಿಕ: 1,030 ಡಾಲರ್ (88,400 ರುಪಾಯಿ)
  • ಸಿಂಗಾಪುರ: 1,338 ಸಿಂಗಾಪುರ್ ಡಾಲರ್ (89,680 ರುಪಾಯಿ)
  • ಕತಾರ್: 3,725 ಕತಾರಿ ರಿಯಾಲ್ (87,710 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (86,500 ರುಪಾಯಿ)
  • ಓಮನ್: 393 ಒಮಾನಿ ರಿಯಾಲ್ (87,630 ರುಪಾಯಿ)
  • ಕುವೇತ್: 301.20 ಕುವೇತಿ ದಿನಾರ್ (84,520 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,100 ರೂ
  • ಚೆನ್ನೈ: 12,100 ರೂ
  • ಮುಂಬೈ: 11,100 ರೂ
  • ದೆಹಲಿ: 11,100 ರೂ
  • ಕೋಲ್ಕತಾ: 11,100 ರೂ
  • ಕೇರಳ: 12,100 ರೂ
  • ಅಹ್ಮದಾಬಾದ್: 11,100 ರೂ
  • ಜೈಪುರ್: 11,100 ರೂ
  • ಲಕ್ನೋ: 11,100 ರೂ
  • ಭುವನೇಶ್ವರ್: 12,100 ರೂ
  • ಪುಣೆ: 11,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us