AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 11th: ಮೂರ್ನಾಲ್ಕು ದಿನ ಸತತವಾಗಿ ಇಳಿದಿದ್ದ ಚಿನ್ನದ ಬೆಲೆ ಬುಧವಾರ 75 ರೂ ಏರಿಕೆ ಕಂಡಿದೆ. 8,945 ರೂ ಇದ್ದ ಆಭರಣ ಚಿನ್ನದ ಬೆಲೆ 9,020 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,840 ರೂಗೆ ಏರಿದೆ. ಬೆಳ್ಳಿ ಬೆಲೆ ಇಂದು ಗ್ರಾಮ್​​ಗೆ ಎರಡು ರೂ ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈನಲ್ಲಿ 107 ರೂ ಇದ್ದ ಬೆಳ್ಳಿ ಬೆಲೆ 109 ರೂ ಆಗಿದೆ. ಬೇರೆ ಕೆಲವೆಡೆ ಬೆಲೆ 119 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 11, 2025 | 10:36 AM

ಬೆಂಗಳೂರು, ಜೂನ್ 11: ಸತತ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆ (gold rate today) ಇವತ್ತು ಬುಧವಾರ ಭರ್ಜರಿ ಏರಿಕೆ ಕಂಡಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ಇಂದು ಭಾರೀ ಹೆಚ್ಚಳಗೊಂಡಿದೆ. ಆಭರಣ ಚಿನ್ನದ ಬೆಲೆ ಗ್ರಾಮ್​​ಗೆ 75 ರೂನಷ್ಟು ಏರಿದೆ. ಬೆಳ್ಳಿ ಬೆಲೆ ಒಮ್ಮೆಲೇ 2 ರೂ ಹೆಚ್ಚಳಗೊಂಡಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ 119 ರೂ ಮುಟ್ಟಿದೆ. ಇದು ಬೆಳ್ಳಿಯ ಹೊಸ ದಾಖಲೆ ಬೆಲೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 9,800 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,090 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,090 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 90,200 ರೂ
  • ಚೆನ್ನೈ: 90,200 ರೂ
  • ಮುಂಬೈ: 90,200 ರೂ
  • ದೆಹಲಿ: 90,350 ರೂ
  • ಕೋಲ್ಕತಾ: 90,200 ರೂ
  • ಕೇರಳ: 90,200 ರೂ
  • ಅಹ್ಮದಾಬಾದ್: 90,250 ರೂ
  • ಜೈಪುರ್: 90,350 ರೂ
  • ಲಕ್ನೋ: 90,350 ರೂ
  • ಭುವನೇಶ್ವರ್: 90,200 ರೂ

ಇದನ್ನೂ ಓದಿ: ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (89,320 ರುಪಾಯಿ)
  • ದುಬೈ: 3,730 ಡಿರಾಮ್ (86,830 ರುಪಾಯಿ)
  • ಅಮೆರಿಕ: 1,020 ಡಾಲರ್ (87,210 ರುಪಾಯಿ)
  • ಸಿಂಗಾಪುರ: 1,344 ಸಿಂಗಾಪುರ್ ಡಾಲರ್ (89,300 ರುಪಾಯಿ)
  • ಕತಾರ್: 3,740 ಕತಾರಿ ರಿಯಾಲ್ (87,720 ರೂ)
  • ಸೌದಿ ಅರೇಬಿಯಾ: 3,800 ಸೌದಿ ರಿಯಾಲ್ (86,630 ರುಪಾಯಿ)
  • ಓಮನ್: 395 ಒಮಾನಿ ರಿಯಾಲ್ (87,710 ರುಪಾಯಿ)
  • ಕುವೇತ್: 303 ಕುವೇತಿ ದಿನಾರ್ (84,550 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,900 ರೂ
  • ಚೆನ್ನೈ: 11,900 ರೂ
  • ಮುಂಬೈ: 10,900 ರೂ
  • ದೆಹಲಿ: 10,900 ರೂ
  • ಕೋಲ್ಕತಾ: 10,900 ರೂ
  • ಕೇರಳ: 11,900 ರೂ
  • ಅಹ್ಮದಾಬಾದ್: 10,900 ರೂ
  • ಜೈಪುರ್: 10,900 ರೂ
  • ಲಕ್ನೋ: 10,900 ರೂ
  • ಭುವನೇಶ್ವರ್: 11,900 ರೂ
  • ಪುಣೆ: 10,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್