Gold Silver Price Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 November 11th: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಏರಿಕೆ ಮುಂದುವರಿದಿದೆ. ನಿನ್ನೆ 110 ರೂ ಏರಿದ್ದ ಚಿನ್ನದ ಬೆಲೆ ಇವತ್ತು 290 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,185 ರೂನಿಂದ 11,575 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,628 ರೂಗೆ ಏರಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 160 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 170 ರೂಗೆ ಏರಿದೆ.

Gold Silver Price Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Edited By:

Updated on: Nov 11, 2025 | 11:42 AM

ಬೆಂಗಳೂರು, ನವೆಂಬರ್ 11: ನಿನ್ನೆ 110 ರೂ ಜಿಗಿದಿದ್ದ ಚಿನ್ನದ ಬೆಲೆ (gold rate) ಇವತ್ತು 300 ರೂಗಳಷ್ಟು ಮತ್ತೆ ಜಂಪ್ ಪಡೆದಿದೆ. ಬೆಳ್ಳಿ ಬೆಲೆಯೂ ಬರೋಬ್ಬರಿ 5 ರೂಗಳಷ್ಟು ಏರಿಕೆ ಕಂಡಿದೆ. ಚಿನ್ನದ ಬೆಲೆ 11,500 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 12,600 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,15,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,26,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 16,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,15,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 16,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,628 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,575 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,471 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 160 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,628 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,575 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 160 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,575 ರೂ
  • ಚೆನ್ನೈ: 11,700 ರೂ
  • ಮುಂಬೈ: 11,575 ರೂ
  • ದೆಹಲಿ: 11,590 ರೂ
  • ಕೋಲ್ಕತಾ: 11,575 ರೂ
  • ಕೇರಳ: 11,575 ರೂ
  • ಅಹ್ಮದಾಬಾದ್: 11,580 ರೂ
  • ಜೈಪುರ್: 11,590 ರೂ
  • ಲಕ್ನೋ: 11,590 ರೂ
  • ಭುವನೇಶ್ವರ್: 11,575 ರೂ

ಇದನ್ನೂ ಓದಿ: ಸಕ್ಕರೆ ಉತ್ಪಾದನೆ ಶೇ. 16ರಷ್ಟು ಏರಿಕೆ ಸಾಧ್ಯತೆ; ಮಹಾರಾಷ್ಟ್ರ, ಕರ್ನಾಟಕದಲ್ಲಿ ಹೆಚ್ಚು ಹೆಚ್ಚಳ ನಿರೀಕ್ಷೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 535 ರಿಂಗಿಟ್ (11,430 ರುಪಾಯಿ)
  • ದುಬೈ: 456.50 ಡಿರಾಮ್ (11,025 ರುಪಾಯಿ)
  • ಅಮೆರಿಕ: 127.50 ಡಾಲರ್ (11,038 ರುಪಾಯಿ)
  • ಸಿಂಗಾಪುರ: 167.80 ಸಿಂಗಾಪುರ್ ಡಾಲರ್ (11,421 ರುಪಾಯಿ)
  • ಕತಾರ್: 454.50 ಕತಾರಿ ರಿಯಾಲ್ (11,078 ರೂ)
  • ಸೌದಿ ಅರೇಬಿಯಾ: 464 ಸೌದಿ ರಿಯಾಲ್ (10,973 ರುಪಾಯಿ)
  • ಓಮನ್: 48.15 ಒಮಾನಿ ರಿಯಾಲ್ (11,093 ರುಪಾಯಿ)
  • ಕುವೇತ್: 37.48 ಕುವೇತಿ ದಿನಾರ್ (10,823 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 160 ರೂ
  • ಚೆನ್ನೈ: 170 ರೂ
  • ಮುಂಬೈ: 160 ರೂ
  • ದೆಹಲಿ: 160 ರೂ
  • ಕೋಲ್ಕತಾ: 160 ರೂ
  • ಕೇರಳ: 170 ರೂ
  • ಅಹ್ಮದಾಬಾದ್: 160 ರೂ
  • ಜೈಪುರ್: 160 ರೂ
  • ಲಕ್ನೋ: 160 ರೂ
  • ಭುವನೇಶ್ವರ್: 170 ರೂ
  • ಪುಣೆ: 160

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:20 am, Tue, 11 November 25

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us