Gold Rate Today Bangalore: ಮಂಗಳವಾರವೂ ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Bullion Market 2025 August 12th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 80 ರೂ ತಗ್ಗಿದರೆ, ಬೆಳ್ಳಿ ಬೆಲೆ 2 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 9,375 ರೂನಿಂದ 9,295 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 10,140 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 115 ರೂಗೆ ಇಳಿದರೆ, ಚೆನ್ನೈ ಮೊದಲಾದ ಕೆಲವೆಡೆ ಬೆಲೆ 125 ರೂಗೆ ತಗ್ಗಿದೆ.

Gold Rate Today Bangalore: ಮಂಗಳವಾರವೂ ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Aug 12, 2025 | 11:32 AM

ಬೆಂಗಳೂರು, ಆಗಸ್ಟ್ 12: ಚಿನ್ನದ ಬೆಲೆಯ ಇಳಿಕೆ ಮಂಗಳವಾರವೂ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 70 ರೂ ಕಡಿಮೆ ಆಗಿದ್ದ ಇದರ ಬೆಲೆ (gold rate) ಇಂದು ಬುಧವಾರ 80 ರೂ ತಗ್ಗಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯೂ ಬುಧವಾರ ಭರ್ಜರಿ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,950 ರೂ
  • ಚೆನ್ನೈ: 92,950 ರೂ
  • ಮುಂಬೈ: 92,950 ರೂ
  • ದೆಹಲಿ: 93,100 ರೂ
  • ಕೋಲ್ಕತಾ: 92,950 ರೂ
  • ಕೇರಳ: 92,950 ರೂ
  • ಅಹ್ಮದಾಬಾದ್: 93,000 ರೂ
  • ಜೈಪುರ್: 93,100 ರೂ
  • ಲಕ್ನೋ: 93,100 ರೂ
  • ಭುವನೇಶ್ವರ್: 92,950 ರೂ

ಇದನ್ನೂ ಓದಿ: ಸೆಂಟ್ರಲ್ ಜಿಎಸ್​ಟಿ ಅಧಿಕಾರಿಗಳು ಯುಪಿಐ ಟ್ರಾನ್ಸಾಕ್ಷನ್ ಆಧಾರದಲ್ಲಿ ನೋಟೀಸ್ ನೀಡಿಲ್ಲ: ನಿರ್ಮಲಾ ಸೀತಾರಾಮನ್

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,400 ರಿಂಗಿಟ್ (91,080 ರುಪಾಯಿ)
  • ದುಬೈ: 3,747.50 ಡಿರಾಮ್ (89,390 ರುಪಾಯಿ)
  • ಅಮೆರಿಕ: 1,040 ಡಾಲರ್ (91,120 ರುಪಾಯಿ)
  • ಸಿಂಗಾಪುರ: 1,340 ಸಿಂಗಾಪುರ್ ಡಾಲರ್ (91,300 ರುಪಾಯಿ)
  • ಕತಾರ್: 3,760 ಕತಾರಿ ರಿಯಾಲ್ (90,390 ರೂ)
  • ಸೌದಿ ಅರೇಬಿಯಾ: 3,810 ಸೌದಿ ರಿಯಾಲ್ (88,950 ರುಪಾಯಿ)
  • ಓಮನ್: 397 ಒಮಾನಿ ರಿಯಾಲ್ (90,350 ರುಪಾಯಿ)
  • ಕುವೇತ್: 304.10 ಕುವೇತಿ ದಿನಾರ್ (87,150 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,500 ರೂ
  • ಚೆನ್ನೈ: 12,500 ರೂ
  • ಮುಂಬೈ: 11,500 ರೂ
  • ದೆಹಲಿ: 11,500 ರೂ
  • ಕೋಲ್ಕತಾ: 11,500 ರೂ
  • ಕೇರಳ: 12,500 ರೂ
  • ಅಹ್ಮದಾಬಾದ್: 11,500 ರೂ
  • ಜೈಪುರ್: 11,500 ರೂ
  • ಲಕ್ನೋ: 11,500 ರೂ
  • ಭುವನೇಶ್ವರ್: 12,500 ರೂ
  • ಪುಣೆ: 11,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us