Gold Rate Today Bangalore: ಚಿನ್ನದ ಬೆಲೆ ಸತತ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 12th: ಚಿನ್ನದ ಬೆಲೆ ಗುರುವಾರ 80 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ 9,100 ರೂ ಮುಟ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,928 ರೂಗೆ ಏರಿದರೆ, 18 ಕ್ಯಾರಟ್ ಚಿನ್ನದ ಬೆಲೆ 7,446 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು ಇತ್ಯಾದಿ ಕಡೆ 109 ರೂ ಇದ್ದರೆ ಚೆನ್ನೈ ಮೊದಲಾದೆಡೆ ಬೆಲೆ 119 ರೂಗೆ ಏರಿದೆ.

Gold Rate Today Bangalore: ಚಿನ್ನದ ಬೆಲೆ ಸತತ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jun 12, 2025 | 10:37 AM

ಬೆಂಗಳೂರು, ಜೂನ್ 12: ಚಿನ್ನದ ಬೆಲೆ ಸತತ ಎರಡನೇ ದಿನ ಏರಿಕೆ ಕಂಡಿದೆ. ನಿನ್ನೆ 75 ರೂನಷ್ಟು ಏರಿದ್ದ ಇದರ ಬೆಲೆ ಇವತ್ತು ಗುರುವಾರ 80 ರೂ ಹೆಚ್ಚಳವಾಗಿದೆ. ಇದರೊಂದಿಗೆ ಆಭರಣ ಚಿನ್ನದ ಬೆಲೆ (gold rate today) 9,100 ರೂ ಗಡಿ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆಯೂ 9,900 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,280 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,460 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,090 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,090 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,000 ರೂ
  • ಚೆನ್ನೈ: 91,000 ರೂ
  • ಮುಂಬೈ: 91,000 ರೂ
  • ದೆಹಲಿ: 91,150 ರೂ
  • ಕೋಲ್ಕತಾ: 91,000 ರೂ
  • ಕೇರಳ: 91,000 ರೂ
  • ಅಹ್ಮದಾಬಾದ್: 91,050 ರೂ
  • ಜೈಪುರ್: 91,150 ರೂ
  • ಲಕ್ನೋ: 91,150 ರೂ
  • ಭುವನೇಶ್ವರ್: 91,000 ರೂ

ಇದನ್ನೂ ಓದಿ: ಬ್ಯಾಂಕುಗಳಿಗೆ ಹೊರೆ ತಗ್ಗಿಸಲು ಯುಪಿಐ ವಹಿವಾಟುಗಳಿಗೆ ಮತ್ತೆ ಎಂಡಿಆರ್ ದರ ಜಾರಿಗೆ ತರಲು ಸರ್ಕಾರ ಯೋಜನೆ

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,430 ರಿಂಗಿಟ್ (89,580 ರುಪಾಯಿ)
  • ದುಬೈ: 3,717.50 ಡಿರಾಮ್ (86,510 ರುಪಾಯಿ)
  • ಅಮೆರಿಕ: 1,030 ಡಾಲರ್ (88,000 ರುಪಾಯಿ)
  • ಸಿಂಗಾಪುರ: 1,359 ಸಿಂಗಾಪುರ್ ಡಾಲರ್ (90,590 ರುಪಾಯಿ)
  • ಕತಾರ್: 3,745 ಕತಾರಿ ರಿಯಾಲ್ (87,780 ರೂ)
  • ಸೌದಿ ಅರೇಬಿಯಾ: 3,800 ಸೌದಿ ರಿಯಾಲ್ (86,570 ರುಪಾಯಿ)
  • ಓಮನ್: 396.50 ಒಮಾನಿ ರಿಯಾಲ್ (87,990 ರುಪಾಯಿ)
  • ಕುವೇತ್: 304.40 ಕುವೇತಿ ದಿನಾರ್ (85,060 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,900 ರೂ
  • ಚೆನ್ನೈ: 11,900 ರೂ
  • ಮುಂಬೈ: 10,900 ರೂ
  • ದೆಹಲಿ: 10,900 ರೂ
  • ಕೋಲ್ಕತಾ: 10,900 ರೂ
  • ಕೇರಳ: 11,900 ರೂ
  • ಅಹ್ಮದಾಬಾದ್: 10,900 ರೂ
  • ಜೈಪುರ್: 10,900 ರೂ
  • ಲಕ್ನೋ: 10,900 ರೂ
  • ಭುವನೇಶ್ವರ್: 11,900 ರೂ
  • ಪುಣೆ: 10,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us