Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 13th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಇಳಿದಿವೆ. ಚಿನ್ನದ ಬೆಲೆ 260 ರೂ, ಬೆಳ್ಳಿ ಬೆಲೆ 15 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,280 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 15,578 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 2800 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆಯೂ ಬೆಲೆ 300 ರೂನಿಂದ 280 ರೂಗೆ ಇಳಿದಿದೆ.

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Feb 13, 2026 | 11:41 AM

ಬೆಂಗಳೂರು, ಫೆಬ್ರುವರಿ 13: ಚಿನ್ನ, ಬೆಳ್ಳಿ ಬೆಲೆಗಳು ಇವತ್ತೂ ಇಳಿದಿವೆ. ಶುಕ್ರವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 250ರಿಂದ 280 ರೂಗಳಷ್ಟು ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ಕುಸಿತ ಕಂಡಿದೆ. ಇಂದು ಒಂದು ಗ್ರಾಮ್​ಗೆ 10ರಿಂದ 20 ರೂನಷ್ಟು ಕಡಿಮೆಗೊಂಡಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,684 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,280 ರೂ
  • ಚೆನ್ನೈ: 14,400 ರೂ
  • ಮುಂಬೈ: 14,280 ರೂ
  • ದೆಹಲಿ: 14,295 ರೂ
  • ಕೋಲ್ಕತಾ: 14,280 ರೂ
  • ಕೇರಳ: 14,280 ರೂ
  • ಅಹ್ಮದಾಬಾದ್: 14,285 ರೂ
  • ಜೈಪುರ್: 14,295 ರೂ
  • ಲಕ್ನೋ: 14,295 ರೂ
  • ಭುವನೇಶ್ವರ್: 14,280 ರೂ

ಇದನ್ನೂ ಓದಿ: ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಪ್ಯಾನ್ ನಿಯಮಗಳ ಬದಲಾವಣೆ ಗಮನಿಸಿ…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 595 ರಿಂಗಿಟ್ (13,844 ರುಪಾಯಿ)
  • ದುಬೈ: 552.50 ಡಿರಾಮ್ (13,646 ರುಪಾಯಿ)
  • ಅಮೆರಿಕ: 157.50 ಡಾಲರ್ (14,288 ರುಪಾಯಿ)
  • ಸಿಂಗಾಪುರ: 198.60 ಸಿಂಗಾಪುರ್ ಡಾಲರ್ (14,291 ರುಪಾಯಿ)
  • ಕತಾರ್: 561.50 ಕತಾರಿ ರಿಯಾಲ್ (13,988 ರೂ)
  • ಸೌದಿ ಅರೇಬಿಯಾ: 558 ಸೌದಿ ರಿಯಾಲ್ (13,498 ರುಪಾಯಿ)
  • ಓಮನ್: 58.65 ಒಮಾನಿ ರಿಯಾಲ್ (13,821 ರುಪಾಯಿ)
  • ಕುವೇತ್: 44.91 ಕುವೇತಿ ದಿನಾರ್ (13,351 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 280 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 280 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us