Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ

Bullion Market 2026 January 13th: ಮಂಗಳವಾರ ಚಿನ್ನ, ಬೆಳ್ಳಿ ಬೆಲೆಗಳು ಏರಿವೆ. ಚಿನ್ನದ ಬೆಲೆ 35 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 5 ರೂ ಜಾಸ್ತಿಯಾಗಿದೆ. ಆಭರಣ ಚಿನ್ನದ ಬೆಲೆ 13,035 ರೂನಿಂದ 13,065 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,253 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 270 ರೂನಿಂದ 275 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 292 ರೂ ಆಗಿದೆ.

Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ
ಚಿನ್ನ

Updated on: Jan 13, 2026 | 11:17 AM

ಬೆಂಗಳೂರು, ಜನವರಿ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ವಿದೇಶಗಳಲ್ಲಿ ತುಸು ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಗ್ರಾಮ್​ಗೆ 35 ರೂ ಬೆಲೆ ಜಾಸ್ತಿಯಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಓಟ ಇವತ್ತೂ ಮುಂದುವರಿದಿದೆ. ಮಂಗಳವಾರ ಬೆಳ್ಳಿ ಬೆಲೆ 5 ರೂ ಏರಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,42,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,30,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,690 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,065 ರೂ
  • ಚೆನ್ನೈ: 13,170 ರೂ
  • ಮುಂಬೈ: 13,065 ರೂ
  • ದೆಹಲಿ: 13,080 ರೂ
  • ಕೋಲ್ಕತಾ: 13,065 ರೂ
  • ಕೇರಳ: 13,065 ರೂ
  • ಅಹ್ಮದಾಬಾದ್: 13,070 ರೂ
  • ಜೈಪುರ್: 13,080 ರೂ
  • ಲಕ್ನೋ: 13,080 ರೂ
  • ಭುವನೇಶ್ವರ್: 13,065 ರೂ

ಇದನ್ನೂ ಓದಿ: ನವೆಂಬರ್​ನಲ್ಲಿ 0.7 ಪ್ರತಿಶತ ಇದ್ದ ಹಣದುಬ್ಬರ ಡಿಸೆಂಬರ್​ನಲ್ಲಿ ಶೇ. 1.3ಕ್ಕೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,014 ರುಪಾಯಿ)
  • ದುಬೈ: 514.75 ಡಿರಾಮ್ (12,645 ರುಪಾಯಿ)
  • ಅಮೆರಿಕ: 144 ಡಾಲರ್ (12,994 ರುಪಾಯಿ)
  • ಸಿಂಗಾಪುರ: 183.80 ಸಿಂಗಾಪುರ್ ಡಾಲರ್ (12,891 ರುಪಾಯಿ)
  • ಕತಾರ್: 513 ಕತಾರಿ ರಿಯಾಲ್ (12,699 ರೂ)
  • ಸೌದಿ ಅರೇಬಿಯಾ: 514.75 ಸೌದಿ ರಿಯಾಲ್ (12,645 ರುಪಾಯಿ)
  • ಓಮನ್: 54.65 ಒಮಾನಿ ರಿಯಾಲ್ (12,808 ರುಪಾಯಿ)
  • ಕುವೇತ್: 41.91 ಕುವೇತಿ ದಿನಾರ್ (12,367 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 292 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 292 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 292 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us