AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 280 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 May 13th: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. ಚೀನಾ, ಅಮೆರಿಕ ಟ್ಯಾರಿಫ್ ಸಮರ ತಾತ್ಕಾಲಿಕವಾಗಿ ನಿಂತಿರುವುದರಿಂದ ಚಿನ್ನದ ಬೆಲೆ ಕಡಿಮೆ ಆಗುತ್ತಿರಬಹುದು. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,765 ರೂ, ಅಪರಂಜಿ ಚಿನ್ನದ ಬೆಲೆ 9,562 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 98 ರೂನಷ್ಟಿದ್ದರೆ, ಚೆನ್ನೈ ಹಾಗೂ ಕೆಲವೆಡೆ ಬೆಲೆ 110 ರೂ ಇದೆ.

Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 280 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2025 | 11:02 AM

Share

ಬೆಂಗಳೂರು, ಮೇ 13: ಚಿನ್ನದ ಬೆಲೆ (Gold rate) ಮತ್ತೆ ಇಳಿಕೆಯಾಗಿದೆ. 8,880 ರೂ ಇದ್ದ ಆಭರಣ ಚಿನ್ನದ ಬೆಲೆ 8,765 ರೂಗೆ ಇಳಿದಿದೆ. ಎರಡು ದಿನದಲ್ಲಿ ಬೆಲೆ ಗ್ರಾಮ್​​​ಗೆ 280 ರೂನಷ್ಟು ತಗ್ಗಿದೆ. ಕಳೆದ ವಾರಾಂತ್ಯದಲ್ಲಿ ಬೆಲೆ 9,045 ರೂ ಇತ್ತು. ವಿದೇಶಗಳಲ್ಲೂ ಬಹುತೇಕ ಕಡೆ ಬೆಲೆ ತಗ್ಗಿದೆ. ಚೀನಾ ಮತ್ತು ಅಮೆರಿಕ ನಡುವಿನ ಟ್ಯಾರಿಫ್ ಕದನಕ್ಕೆ ಈಗ 90 ದಿನಗಳ ತಾತ್ಕಾಲಿಕ ಬ್ರೇಕ್ ಸಿಕ್ಕಿರುವುದರಿಂದ ಚಿನ್ನದ ಬೆಲೆ ಮತ್ತಷ್ಟು ಇಳಿಯುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,720 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,650 ರೂ
  • ಚೆನ್ನೈ: 87,650 ರೂ
  • ಮುಂಬೈ: 87,650 ರೂ
  • ದೆಹಲಿ: 87,800 ರೂ
  • ಕೋಲ್ಕತಾ: 87,650 ರೂ
  • ಕೇರಳ: 87,650 ರೂ
  • ಅಹ್ಮದಾಬಾದ್: 87,700 ರೂ
  • ಜೈಪುರ್: 87,800 ರೂ
  • ಲಕ್ನೋ: 87,800 ರೂ
  • ಭುವನೇಶ್ವರ್: 87,650 ರೂ

ಇದನ್ನೂ ಓದಿ: ಭಾರತವು ಬಹಳ ಬೇಗ ಚೀನಾವನ್ನು ಮೀರಿಸಿ ಬೆಳೆಯಬಹುದು: ಜಿಮ್ ರೋಜರ್ಸ್ ಭವಿಷ್ಯ

ಇದನ್ನೂ ಓದಿ
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,410 ರಿಂಗಿಟ್ (86,430 ರುಪಾಯಿ)
  • ದುಬೈ: 3,615 ಡಿರಾಮ್ (83,420 ರುಪಾಯಿ)
  • ಅಮೆರಿಕ: 980 ಡಾಲರ್ (83,110 ರುಪಾಯಿ)
  • ಸಿಂಗಾಪುರ: 1,353 ಸಿಂಗಾಪುರ್ ಡಾಲರ್ (88,010 ರುಪಾಯಿ)
  • ಕತಾರ್: 3,635 ಕತಾರಿ ರಿಯಾಲ್ (84,560 ರೂ)
  • ಸೌದಿ ಅರೇಬಿಯಾ: 3,700 ಸೌದಿ ರಿಯಾಲ್ (83,650 ರುಪಾಯಿ)
  • ಓಮನ್: 382.50 ಒಮಾನಿ ರಿಯಾಲ್ (84,250 ರುಪಾಯಿ)
  • ಕುವೇತ್: 296.20 ಕುವೇತಿ ದಿನಾರ್ (81,680 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,800 ರೂ
  • ಚೆನ್ನೈ: 11,000 ರೂ
  • ಮುಂಬೈ: 9,800 ರೂ
  • ದೆಹಲಿ: 9,800 ರೂ
  • ಕೋಲ್ಕತಾ: 9,800 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 9,800 ರೂ
  • ಜೈಪುರ್: 9,800 ರೂ
  • ಲಕ್ನೋ: 9,800 ರೂ
  • ಭುವನೇಶ್ವರ್: 11,000 ರೂ
  • ಪುಣೆ: 9,800

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ