Gold Rate Today Bangalore: 9,290 ರೂ ಮುಟ್ಟಿದ ಚಿನ್ನದ ಬೆಲೆ; ಬೆಳ್ಳಿ ಬೆಲೆ 1 ರೂ ಹೆಚ್ಚಳ

Bullion Market 2025 August 14th: ಸೋಮವಾರದಿಂದ ಬುಧವಾರದವರೆಗೆ ಸತತವಾಗಿ ಇಳಿದಿದ್ದ ಚಿನ್ನದ ಬೆಲೆ ಇಂದು ಗುರುವಾರ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಚಿನ್ನದ ಬೆಲೆ 9,290 ರೂನಷ್ಟಿದ್ದರೆ, 24 ಕ್ಯಾರಟ್ ಚಿನ್ನದ ಬೆಲೆ 10,135 ರೂ ಇದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 116 ರೂಗೆ ಏರಿದರೆ, ಚೆನ್ನೈ ಮೊದಲಾದ ಕೆಲವೆಡೆ ಬೆಲೆ 126 ರೂ ಆಗಿದೆ.

Gold Rate Today Bangalore: 9,290 ರೂ ಮುಟ್ಟಿದ ಚಿನ್ನದ ಬೆಲೆ; ಬೆಳ್ಳಿ ಬೆಲೆ 1 ರೂ ಹೆಚ್ಚಳ
ಚಿನ್ನ

Updated on: Aug 14, 2025 | 10:51 AM

ಬೆಂಗಳೂರು, ಆಗಸ್ಟ್ 14: ಚಿನ್ನದ ಬೆಲೆ ಸತತವಾಗಿ ಇಳಿಕೆಯಾದರೆ, ಬೆಳ್ಳಿ ಬೆಲೆಯಲ್ಲಿ (silver rates) ಏರಿಕೆಯಾಗಿದೆ. ಸೋಮವಾರ ಮತ್ತು ಮಂಗಳವಾರ ಗ್ರಾಮ್​ಗೆ 150 ರೂ ಏರಿದ್ದ ಚಿನ್ನದ ಬೆಲೆ ಬುಧವಾರ 5 ರೂನಷ್ಟು ಅಲ್ಪ ಇಳಿಕೆ ಕಂಡಿತ್ತು. ಇವತ್ತು 22 ಕ್ಯಾರಟ್ ಚಿನ್ನದ ಬೆಲೆ 9,290 ರೂಗೆ ಇಳಿದಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಒಂದು ರೂ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,010 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,900 ರೂ
  • ಚೆನ್ನೈ: 92,900 ರೂ
  • ಮುಂಬೈ: 92,900 ರೂ
  • ದೆಹಲಿ: 93,050 ರೂ
  • ಕೋಲ್ಕತಾ: 92,900 ರೂ
  • ಕೇರಳ: 92,900 ರೂ
  • ಅಹ್ಮದಾಬಾದ್: 92,950 ರೂ
  • ಜೈಪುರ್: 93,050 ರೂ
  • ಲಕ್ನೋ: 93,050 ರೂ
  • ಭುವನೇಶ್ವರ್: 92,900 ರೂ

ಇದನ್ನೂ ಓದಿ: ಪಬ್ಲಿಕ್ ಪ್ರಾವಿಡೆಂಟ್ ಫಂಡ್​ನಲ್ಲಿ ಗಮನಿಸಬೇಕಾದ ಕೆಲ ನಿಯಮಗಳು

ಇದನ್ನೂ ಓದಿ
ಷೇರು, ಚಿನ್ನದ ಮುಂದೆ ರಿಯಲ್ ಎಸ್ಟೇಟ್ ನಗಣ್ಯ?
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,380 ರಿಂಗಿಟ್ (91,240 ರುಪಾಯಿ)
  • ದುಬೈ: 3,752.50 ಡಿರಾಮ್ (89,330 ರುಪಾಯಿ)
  • ಅಮೆರಿಕ: 1,045 ಡಾಲರ್ (91,370 ರುಪಾಯಿ)
  • ಸಿಂಗಾಪುರ: 1,341 ಸಿಂಗಾಪುರ್ ಡಾಲರ್ (91,610 ರುಪಾಯಿ)
  • ಕತಾರ್: 3,775 ಕತಾರಿ ರಿಯಾಲ್ (90,570 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (89,480 ರುಪಾಯಿ)
  • ಓಮನ್: 397.50 ಒಮಾನಿ ರಿಯಾಲ್ (90,270 ರುಪಾಯಿ)
  • ಕುವೇತ್: 305.30 ಕುವೇತಿ ದಿನಾರ್ (87,420 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 12,600 ರೂ
  • ಮುಂಬೈ: 11,600 ರೂ
  • ದೆಹಲಿ: 11,600 ರೂ
  • ಕೋಲ್ಕತಾ: 11,600 ರೂ
  • ಕೇರಳ: 12,600 ರೂ
  • ಅಹ್ಮದಾಬಾದ್: 11,600 ರೂ
  • ಜೈಪುರ್: 11,600 ರೂ
  • ಲಕ್ನೋ: 11,600 ರೂ
  • ಭುವನೇಶ್ವರ್: 12,600 ರೂ
  • ಪುಣೆ: 11,600

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us