AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಳ್ಳಿ ಬೆಲೆ 300 ರೂ ಗಡಿಯಾಚೆ; ಚಿನ್ನವೂ ದುಬಾರಿ

Bullion Market 2026 January 14th: ಚಿನ್ನ, ಬೆಳ್ಳಿ ಬೆಲೆಗಳು ಬುಧವಾರವೂ ಹೆಚ್ಚಿವೆ. ಚಿನ್ನದ ಬೆಲೆ 100 ರೂ, ಬೆಳ್ಳಿ ಬೆಲೆ 15 ರೂ ಏರಿಕೆಗೊಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 13,065 ರೂನಿಂದ 13,165 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,362 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 275 ರೂನಿಂದ 292 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 307 ರೂ ಆಗಿದೆ.

Gold Rate Today Bangalore: ಬೆಳ್ಳಿ ಬೆಲೆ 300 ರೂ ಗಡಿಯಾಚೆ; ಚಿನ್ನವೂ ದುಬಾರಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 14, 2026 | 11:21 AM

Share

ಬೆಂಗಳೂರು, ಜನವರಿ 14: ಬೆಳ್ಳಿ ಬೆಲೆ ಹೊಸ ಮೈಲಿಗಲ್ಲು ಮುಟ್ಟಿದೆ. ಒಂದೇ ದಿನದಲ್ಲಿ ಬರೋಬ್ಬರಿ 15 ರೂ ಹೆಚ್ಚಿದೆ. ಚೆನ್ನೈ ಹಾಗೂ ಕೆಲ ನಗರಗಳಲ್ಲಿ ಇದರ ಬೆಲೆ 300 ರೂ ಮೈಲಿಗಲ್ಲು ದಾಟಿಹೋಗಿದೆ. ಚಿನ್ನದ ಬೆಲೆಯೂ (gold rate) ಏರಿಕೆ ಮುಂದುವರಿಸಿದೆ. ಗ್ರಾಮ್​ಗೆ 100 ರೂ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,362 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,165 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,772 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,362 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,165 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,165 ರೂ
  • ಚೆನ್ನೈ: 13,280 ರೂ
  • ಮುಂಬೈ: 13,165 ರೂ
  • ದೆಹಲಿ: 13,180 ರೂ
  • ಕೋಲ್ಕತಾ: 13,165 ರೂ
  • ಕೇರಳ: 13,165 ರೂ
  • ಅಹ್ಮದಾಬಾದ್: 13,170 ರೂ
  • ಜೈಪುರ್: 13,180 ರೂ
  • ಲಕ್ನೋ: 13,180 ರೂ
  • ಭುವನೇಶ್ವರ್: 13,165 ರೂ

ಇದನ್ನೂ ಓದಿ: ಬರೀ 5,000 ರೂ ಎಸ್​ಐಪಿಗೆ ಸೀಮಿತವಾದರೆ ಸಂಪತ್ತು ಹೆಚ್ಚೋದಿಲ್ಲ; ಹೀಗೆ ಮಾಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,001 ರುಪಾಯಿ)
  • ದುಬೈ: 514.25 ಡಿರಾಮ್ (12,620 ರುಪಾಯಿ)
  • ಅಮೆರಿಕ: 143.50 ಡಾಲರ್ (12,932 ರುಪಾಯಿ)
  • ಸಿಂಗಾಪುರ: 185.60 ಸಿಂಗಾಪುರ್ ಡಾಲರ್ (12,985 ರುಪಾಯಿ)
  • ಕತಾರ್: 514 ಕತಾರಿ ರಿಯಾಲ್ (12,707 ರೂ)
  • ಸೌದಿ ಅರೇಬಿಯಾ: 523 ಸೌದಿ ರಿಯಾಲ್ (12,568 ರುಪಾಯಿ)
  • ಓಮನ್: 54.65 ಒಮಾನಿ ರಿಯಾಲ್ (12,793 ರುಪಾಯಿ)
  • ಕುವೇತ್: 41.80 ಕುವೇತಿ ದಿನಾರ್ (12,318 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 290 ರೂ
  • ಚೆನ್ನೈ: 307 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 307 ರೂ
  • ಅಹ್ಮದಾಬಾದ್: 290 ರೂ
  • ಜೈಪುರ್: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 307 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ