Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

Bullion Market 2026 April 15th: ಇಂದು ಬುಧವಾರ ಚಿನ್ನ, ಬೆಳ್ಳಿ ಬೆಲೆಗಳು ಹೆಚ್ಚಿವೆ. ಚಿನ್ನದ ಬೆಲೆ 130 ರೂ ಏರಿದರೆ, ಬೆಳ್ಳಿ ಬೆಲೆ 15 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,110 ರೂನಿಂದ 14,240 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,535 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 270 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ
ಚಿನ್ನ
Image Credit source: Shutterstock

Updated on: Apr 15, 2026 | 11:40 AM

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂಗಳಷ್ಟು ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (Silver Rates) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮ್​ಗೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,651 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,240 ರೂ
  • ಚೆನ್ನೈ: 14,320 ರೂ
  • ಮುಂಬೈ: 14,240 ರೂ
  • ದೆಹಲಿ: 14,255 ರೂ
  • ಕೋಲ್ಕತಾ: 14,240 ರೂ
  • ಕೇರಳ: 14,240 ರೂ
  • ಅಹ್ಮದಾಬಾದ್: 14,245 ರೂ
  • ಜೈಪುರ್: 14,255 ರೂ
  • ಲಕ್ನೋ: 14,255 ರೂ
  • ಭುವನೇಶ್ವರ್: 14,240 ರೂ

ಇದನ್ನೂ ಓದಿ: ನಾಮಿನಿ ಹೆಸರಿಸದೆಯೇ ಹೂಡಿಕೆದಾರ ಮೃತಪಟ್ಟರೆ ಮ್ಯೂಚುವಲ್ ಫಂಡ್ ಹೂಡಿಕೆಗೆ ಏನಾಗುತ್ತದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 589 ರಿಂಗಿಟ್ (13,892 ರುಪಾಯಿ)
  • ದುಬೈ: 535.50 ಡಿರಾಮ್ (13,581 ರುಪಾಯಿ)
  • ಅಮೆರಿಕ: 149.50 ಡಾಲರ್ (13,716 ರುಪಾಯಿ)
  • ಸಿಂಗಾಪುರ: 189.40 ಸಿಂಗಾಪುರ್ ಡಾಲರ್ (13,929 ರುಪಾಯಿ)
  • ಕತಾರ್: 532.50 ಕತಾರಿ ರಿಯಾಲ್ (13,606 ರೂ)
  • ಸೌದಿ ಅರೇಬಿಯಾ: 548 ಸೌದಿ ರಿಯಾಲ್ (13,604 ರುಪಾಯಿ)
  • ಓಮನ್: 57 ಒಮಾನಿ ರಿಯಾಲ್ (13,791 ರುಪಾಯಿ)
  • ಕುವೇತ್: 44.50 ಕುವೇತಿ ದಿನಾರ್ (13,531 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 270 ರೂ
  • ಚೆನ್ನೈ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ್: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:31 am, Wed, 15 April 26

Loading...
Unable to load recommendations.
Follow Us