Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ

Bullion Market 2026 February 15th: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಗ್ರಾಮ್​ಗೆ 180 ರೂಗಳಷ್ಟು ಏರಿಕೆಯಾಗಿದೆ. ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,280 ರೂನಿಂದ 14,460 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,775 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 280 ರೂನಿಂದ 275 ರೂಗೆ ಇಳಿದಿದೆ. ರೂಗೆ ಚೆನ್ನೈ ಮೊದಲಾದೆಡೆ ಬೆಲೆ 280 ರೂನಲ್ಲಿ ಇದೆ.

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ
ಚಿನ್ನ

Updated on: Feb 15, 2026 | 10:37 AM

ಬೆಂಗಳೂರು, ಫೆಬ್ರುವರಿ 15: ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಏರಿಕೆಯಾದರೆ, ಇನ್ನೂ ಕೆಲವೆಡೆ ಇಳಿಕೆ ಕಂಡು ಬಂದಿದೆ. ಅತ್ತ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದ ಕೆಲವೆಡೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,831 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,775 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,460 ರೂ
  • ಚೆನ್ನೈ: 14,560 ರೂ
  • ಮುಂಬೈ: 14,460 ರೂ
  • ದೆಹಲಿ: 14,475 ರೂ
  • ಕೋಲ್ಕತಾ: 14,460 ರೂ
  • ಕೇರಳ: 14,460 ರೂ
  • ಅಹ್ಮದಾಬಾದ್: 14,465 ರೂ
  • ಜೈಪುರ್: 14,475 ರೂ
  • ಲಕ್ನೋ: 14,475 ರೂ
  • ಭುವನೇಶ್ವರ್: 14,460 ರೂ

ಇದನ್ನೂ ಓದಿ: ಎಐ ಕಲಿಯಿರಿ, ಇಲ್ಲವಾ ಕೆಲಸ ಬಿಟ್ಟುಹೋಗಿ; ಉದ್ಯೋಗಿಗಳಿಗೆ ಗೂಗಲ್​ನಿಂದ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ಗಳ ಆಫರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 595 ರಿಂಗಿಟ್ (13,856 ರುಪಾಯಿ)
  • ದುಬೈ: 560 ಡಿರಾಮ್ (13,806 ರುಪಾಯಿ)
  • ಅಮೆರಿಕ: 155.50 ಡಾಲರ್ (14,081 ರುಪಾಯಿ)
  • ಸಿಂಗಾಪುರ: 195.90 ಸಿಂಗಾಪುರ್ ಡಾಲರ್ (14,054 ರುಪಾಯಿ)
  • ಕತಾರ್: 553.50 ಕತಾರಿ ರಿಯಾಲ್ (13,752 ರೂ)
  • ಸೌದಿ ಅರೇಬಿಯಾ: 568 ಸೌದಿ ರಿಯಾಲ್ (13,715 ರುಪಾಯಿ)
  • ಓಮನ್: 59.20 ಒಮಾನಿ ರಿಯಾಲ್ (13,925 ರುಪಾಯಿ)
  • ಕುವೇತ್: 45.85 ಕುವೇತಿ ದಿನಾರ್ (13,606 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ