AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ವಾರಾಂತ್ಯದಲ್ಲಿ ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 June 15th: ಚಿನ್ನದ ಬೆಲೆ ಮತ್ತೆ ಹೊಸ ದಾಖಲೆ ಬರೆದಿದೆ. 22 ಕ್ಯಾರಟ್ ಚಿನ್ನದ ಬೆಲೆ 9,320 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 9,626 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10,168 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 110 ರೂನಲ್ಲಿ ಮುಂದುವರಿದರೆ, ಚೆನ್ನೈ ಇತ್ಯಾದಿ ಕಡೆ 120 ರೂನಲ್ಲಿದೆ.

Gold Rate Today Bangalore: ವಾರಾಂತ್ಯದಲ್ಲಿ ನಿಲ್ಲದ ಚಿನ್ನದ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 15, 2025 | 10:43 AM

Share

ಬೆಂಗಳೂರು, ಜೂನ್ 15: ಚಿನ್ನದ ಬೆಲೆ (gold rate today) ವಾರಾಂತ್ಯದಲ್ಲೂ ಏರಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 9,300 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ ಹೊಸ ದಾಖಲೆ ಬರೆದಿದೆ. ಬೆಳ್ಳಿ ಬೆಲೆ ವಾರಾಂತ್ಯದಲ್ಲಿ ಯಥಾಸ್ಥಿತಿಯಲ್ಲಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಬೆಲೆ 110 ರೂ ಮುಟ್ಟಿದೆ. ಚೆನ್ನೈನಲ್ಲಿ ಬೆಲೆ ಮೊದಲ ಬಾರಿಗೆ 120 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,680 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,260 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,680 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,200 ರೂ
  • ಚೆನ್ನೈ: 93,200 ರೂ
  • ಮುಂಬೈ: 93,200 ರೂ
  • ದೆಹಲಿ: 93,350 ರೂ
  • ಕೋಲ್ಕತಾ: 93,200 ರೂ
  • ಕೇರಳ: 93,200 ರೂ
  • ಅಹ್ಮದಾಬಾದ್: 93,250 ರೂ
  • ಜೈಪುರ್: 93,350 ರೂ
  • ಲಕ್ನೋ: 93,350 ರೂ
  • ಭುವನೇಶ್ವರ್: 93,200 ರೂ

ಇದನ್ನೂ ಓದಿ: ಜೂನ್ 6ಕ್ಕೆ ಫಾರೆಕ್ಸ್ ರಿಸರ್ವ್ಸ್ 696.656 ಬಿಲಿಯನ್ ಡಾಲರ್​​ಗೆ ಏರಿಕೆ; ಈ ಮೀಸಲು ನಿಧಿ ಮುಖ್ಯ ಯಾಕೆ?

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,600 ರಿಂಗಿಟ್ (93,300 ರುಪಾಯಿ)
  • ದುಬೈ: 3,830 ಡಿರಾಮ್ (89,810 ರುಪಾಯಿ)
  • ಅಮೆರಿಕ: 1,070 ಡಾಲರ್ (92,140 ರುಪಾಯಿ)
  • ಸಿಂಗಾಪುರ: 1,379 ಸಿಂಗಾಪುರ್ ಡಾಲರ್ (92,650 ರುಪಾಯಿ)
  • ಕತಾರ್: 3,845 ಕತಾರಿ ರಿಯಾಲ್ (90,840 ರೂ)
  • ಸೌದಿ ಅರೇಬಿಯಾ: 3,910 ಸೌದಿ ರಿಯಾಲ್ (89,700 ರುಪಾಯಿ)
  • ಓಮನ್: 406 ಒಮಾನಿ ರಿಯಾಲ್ (90,790 ರುಪಾಯಿ)
  • ಕುವೇತ್: 312.50 ಕುವೇತಿ ದಿನಾರ್ (87,950 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​