AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 December 16th: ನಿನ್ನೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಬಹುತೇಕ ಅಷ್ಟೇ ಪ್ರಮಾಣದಲ್ಲಿ ಇಳಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 12,350 ರೂನಿಂದ 12,270 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,386 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 199 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 211 ರೂ ಆಗಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 16, 2025 | 11:26 AM

Share

ಬೆಂಗಳೂರು, ಡಿಸೆಂಬರ್ 16: ನಿನ್ನೆ 75 ರೂ ಹೆಚ್ಚಿದ್ದ ಚಿನ್ನದ ಬೆಲೆ (Gold rate) ಇವತ್ತು 80 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 13,400 ರೂ ಗಡಿಯೊಳಗೆ ಬಂದಿದೆ. ಆಭರಣ ಚಿನ್ನದ ಬೆಲೆಯೂ 12,300 ರೂ ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ನಿನ್ನೆ 3 ರೂ ಹೆಚ್ಚಳಗೊಂಡಿದ್ದು, ಇವತ್ತು ಅಷ್ಟೇ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,22,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,33,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,22,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 21,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,386 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,270 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,039 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,386 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,270 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,270 ರೂ
  • ಚೆನ್ನೈ: 12,350 ರೂ
  • ಮುಂಬೈ: 12,270 ರೂ
  • ದೆಹಲಿ: 12,285 ರೂ
  • ಕೋಲ್ಕತಾ: 12,270 ರೂ
  • ಕೇರಳ: 12,270 ರೂ
  • ಅಹ್ಮದಾಬಾದ್: 12,275 ರೂ
  • ಜೈಪುರ್: 12,285 ರೂ
  • ಲಕ್ನೋ: 12,285 ರೂ
  • ಭುವನೇಶ್ವರ್: 12,270 ರೂ

ಇದನ್ನೂ ಓದಿ: Indian startups: 2025ರಲ್ಲಿ 44,000 ಹೊಸ ಸ್ಟಾರ್ಟಪ್​ಗಳು; ಮಾನ್ಯ ಪಡೆದ ನವೋದ್ದಿಮೆಗಳ ಸಂಖ್ಯೆ ಎರಡು ಲಕ್ಷಕ್ಕೂ ಅಧಿಕ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 553 ರಿಂಗಿಟ್ (12,299 ರುಪಾಯಿ)
  • ದುಬೈ: 480 ಡಿರಾಮ್ (11,869 ರುಪಾಯಿ)
  • ಅಮೆರಿಕ: 134 ಡಾಲರ್ (12,169 ರುಪಾಯಿ)
  • ಸಿಂಗಾಪುರ: 173.10 ಸಿಂಗಾಪುರ್ ಡಾಲರ್ (12,182 ರುಪಾಯಿ)
  • ಕತಾರ್: 481 ಕತಾರಿ ರಿಯಾಲ್ (11,984 ರೂ)
  • ಸೌದಿ ಅರೇಬಿಯಾ: 490 ಸೌದಿ ರಿಯಾಲ್ (11,859 ರುಪಾಯಿ)
  • ಓಮನ್: 50.85 ಒಮಾನಿ ರಿಯಾಲ್ (12,002 ರುಪಾಯಿ)
  • ಕುವೇತ್: 39.13 ಕುವೇತಿ ದಿನಾರ್ (11,581 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 199 ರೂ
  • ಚೆನ್ನೈ: 211 ರೂ
  • ಮುಂಬೈ: 199 ರೂ
  • ದೆಹಲಿ: 199 ರೂ
  • ಕೋಲ್ಕತಾ: 199 ರೂ
  • ಕೇರಳ: 211 ರೂ
  • ಅಹ್ಮದಾಬಾದ್: 199 ರೂ
  • ಜೈಪುರ್: 199 ರೂ
  • ಲಕ್ನೋ: 199 ರೂ
  • ಭುವನೇಶ್ವರ್: 211 ರೂ
  • ಪುಣೆ: 199

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು