AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 16th: ನಿನ್ನೆ ಸಂಜೆ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಶುಕ್ರವಾರ ಸ್ವಲ್ಪ ತಗ್ಗಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,165 ರೂನಿಂದ 13,145 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,340 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 295 ರೂನಿಂದ 292 ರೂಗೆ ಏರಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 306 ರೂ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 16, 2026 | 1:18 PM

Share

ಬೆಂಗಳೂರು, ಜನವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಕಡಿಮೆಗೊಂಡಿವೆ. ನಿನ್ನೆ ಗುರುವಾರ ಬೆಳಗ್ಗೆ 40 ರೂ ಕಡಿಮೆಗೊಂಡು, ಸಂಜೆ 60 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate) ಇವತ್ತು 20 ರೂ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3-4 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,755 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,145 ರೂ
  • ಚೆನ್ನೈ: 13,230 ರೂ
  • ಮುಂಬೈ: 13,145 ರೂ
  • ದೆಹಲಿ: 13,160 ರೂ
  • ಕೋಲ್ಕತಾ: 13,145 ರೂ
  • ಕೇರಳ: 13,145 ರೂ
  • ಅಹ್ಮದಾಬಾದ್: 13,150 ರೂ
  • ಜೈಪುರ್: 13,160 ರೂ
  • ಲಕ್ನೋ: 13,160 ರೂ
  • ಭುವನೇಶ್ವರ್: 13,145 ರೂ

ಇದನ್ನೂ ಓದಿ: ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,068 ರುಪಾಯಿ)
  • ದುಬೈ: 514.75 ಡಿರಾಮ್ (12,709 ರುಪಾಯಿ)
  • ಅಮೆರಿಕ: 143.50 ಡಾಲರ್ (13,011 ರುಪಾಯಿ)
  • ಸಿಂಗಾಪುರ: 184.70 ಸಿಂಗಾಪುರ್ ಡಾಲರ್ (13,003 ರುಪಾಯಿ)
  • ಕತಾರ್: 511 ಕತಾರಿ ರಿಯಾಲ್ (12,712 ರೂ)
  • ಸೌದಿ ಅರೇಬಿಯಾ: 521 ಸೌದಿ ರಿಯಾಲ್ (12,597 ರುಪಾಯಿ)
  • ಓಮನ್: 54.60 ಒಮಾನಿ ರಿಯಾಲ್ (12,887 ರುಪಾಯಿ)
  • ಕುವೇತ್: 41.94 ಕುವೇತಿ ದಿನಾರ್ (12,437 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 292 ರೂ
  • ಚೆನ್ನೈ: 306 ರೂ
  • ಮುಂಬೈ: 292 ರೂ
  • ದೆಹಲಿ: 292 ರೂ
  • ಕೋಲ್ಕತಾ: 292 ರೂ
  • ಕೇರಳ: 306 ರೂ
  • ಅಹ್ಮದಾಬಾದ್: 292 ರೂ
  • ಜೈಪುರ್: 292 ರೂ
  • ಲಕ್ನೋ: 292 ರೂ
  • ಭುವನೇಶ್ವರ್: 306 ರೂ
  • ಪುಣೆ: 292

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!