Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 July 16th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಇಳಿಕೆ ಕಂಡಿವೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,140 ರೂನಿಂದ 9,100 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 9,928 ರೂ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 114 ರೂ ಇದ್ದರೆ, ಚೆನ್ನೈ ಮೊದಲಾದ ಕೆಲ ನಗರಗಳಲ್ಲಿ 124 ರೂ ಇದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jul 16, 2025 | 11:15 AM

ಬೆಂಗಳೂರು, ಜುಲೈ 16: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ಇಂದು ಬುಧವಾರ ಆಭರಣ ಚಿನ್ನದ ಬೆಲೆ (gold rate) ಗ್ರಾಮ್​ಗೆ 45 ರೂನಷ್ಟು ಕಡಿಮೆ ಆಗಿದೆ. 9,145 ರೂ ಇದ್ದದ್ದು, 9,100 ರೂಗೆ ಕುಸಿದಿದೆ. ಹತ್ತು ಸಾವಿರ ರೂ ಗಡಿ ಸಮೀಪ ಹೋಗಿದ್ದ ಅಪರಂಜಿ ಚಿನ್ನದ ಬೆಲೆ 9,928 ರೂಗೆ ಇಳಿದಿದೆ. ನಿನ್ನೆ ಭರ್ಜರಿ ಹೆಚ್ಚಳ ಕಂಡಿದ್ದ ಬೆಳ್ಳಿ ಬೆಲೆ ಇವತ್ತು ಮೊದಲಿನ ಸ್ಥಿತಿಗೆ ಮರಳಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,280 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,460 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,000 ರೂ
  • ಚೆನ್ನೈ: 91,000 ರೂ
  • ಮುಂಬೈ: 91,000 ರೂ
  • ದೆಹಲಿ: 91,150 ರೂ
  • ಕೋಲ್ಕತಾ: 91,000 ರೂ
  • ಕೇರಳ: 91,000 ರೂ
  • ಅಹ್ಮದಾಬಾದ್: 91,050 ರೂ
  • ಜೈಪುರ್: 91,150 ರೂ
  • ಲಕ್ನೋ: 91,150 ರೂ
  • ಭುವನೇಶ್ವರ್: 91,000 ರೂ

ಇದನ್ನೂ ಓದಿ: FASTag blacklisting: ಟೋಲ್ ಬಂದಾಗ ಕೈಯಲ್ಲಿ ಟ್ಯಾಗ್ ಹಿಡಿದು ತೋರಿಸ್ತಾರಾ? ಬ್ಲ್ಯಾಕ್​ಲಿಸ್ಟ್ ಆಗಲಿದೆ ನಿಮ್ಮ ಫಾಸ್​ಟ್ಯಾಗ್

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,470 ರಿಂಗಿಟ್ (90,250 ರುಪಾಯಿ)
  • ದುಬೈ: 3,740 ಡಿರಾಮ್ (87,380 ರುಪಾಯಿ)
  • ಅಮೆರಿಕ: 1,040 ಡಾಲರ್ (89,260 ರುಪಾಯಿ)
  • ಸಿಂಗಾಪುರ: 1,327 ಸಿಂಗಾಪುರ್ ಡಾಲರ್ (88,630 ರುಪಾಯಿ)
  • ಕತಾರ್: 3,760 ಕತಾರಿ ರಿಯಾಲ್ (88,530 ರೂ)
  • ಸೌದಿ ಅರೇಬಿಯಾ: 3,820 ಸೌದಿ ರಿಯಾಲ್ (87,400 ರುಪಾಯಿ)
  • ಓಮನ್: 397 ಒಮಾನಿ ರಿಯಾಲ್ (88,490 ರುಪಾಯಿ)
  • ಕುವೇತ್: 302.50 ಕುವೇತಿ ದಿನಾರ್ (84,900 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,400 ರೂ
  • ಚೆನ್ನೈ: 12,400 ರೂ
  • ಮುಂಬೈ: 11,400 ರೂ
  • ದೆಹಲಿ: 11,400 ರೂ
  • ಕೋಲ್ಕತಾ: 11,400 ರೂ
  • ಕೇರಳ: 12,400 ರೂ
  • ಅಹ್ಮದಾಬಾದ್: 11,400 ರೂ
  • ಜೈಪುರ್: 11,400 ರೂ
  • ಲಕ್ನೋ: 11,400 ರೂ
  • ಭುವನೇಶ್ವರ್: 12,400 ರೂ
  • ಪುಣೆ: 11,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us