AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಈ ವಾರ ಇಳಿಕೆಯೊಂದಿಗೆ ಆರಂಭ; ಇಲ್ಲಿದೆ ದರಪಟ್ಟಿ

Bullion Market 2025 June 16th: ದಾಖಲೆಯ ಮಟ್ಟಕ್ಕೆ ಹೋಗಿದ್ದ ಚಿನ್ನದ ಬೆಲೆ ಇಂದು ಸೋಮವಾರ ಸ್ವಲ್ಪ ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,305 ರೂಗೆ ಇಳಿದಿದೆ. 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10,151 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 110 ರೂನಲ್ಲಿ ಮುಂದುವರಿದರೆ, ಚೆನ್ನೈ ಇತ್ಯಾದಿ ಕಡೆ 120 ರೂನಲ್ಲಿದೆ.

Gold Rate Today Bangalore: ಚಿನ್ನದ ಬೆಲೆ ಈ ವಾರ ಇಳಿಕೆಯೊಂದಿಗೆ ಆರಂಭ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 16, 2025 | 10:31 AM

Share

ಬೆಂಗಳೂರು, ಜೂನ್ 16: ಕಳೆದ ವಾರ ಸತತವಾಗಿ ಏರಿಕೆ ಆಗಿದ್ದ ಚಿನ್ನದ ಬೆಲೆ (gold rate today) ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​​ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 9,320 ರೂ ಇದ್ದ ಆಭರಣ ಚಿನ್ನದ ಬೆಲೆ 9,305 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 10,151 ರೂಗೆ ತಗ್ಗಿದೆ. ವಿದೇಶಗಳಲ್ಲಿ ಅಮೆರಿಕ ಮೊದಲಾದ ಕೆಲ ಕಡೆ ಬೆಲೆ ಇಳಿಕೆ ಆಗಿದೆ. ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 93,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,01,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 93,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,510 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 93,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 93,050 ರೂ
  • ಚೆನ್ನೈ: 93,050 ರೂ
  • ಮುಂಬೈ: 93,050 ರೂ
  • ದೆಹಲಿ: 93,200 ರೂ
  • ಕೋಲ್ಕತಾ: 93,050 ರೂ
  • ಕೇರಳ: 93,050 ರೂ
  • ಅಹ್ಮದಾಬಾದ್: 93,100 ರೂ
  • ಜೈಪುರ್: 93,200 ರೂ
  • ಲಕ್ನೋ: 93,200 ರೂ
  • ಭುವನೇಶ್ವರ್: 93,050 ರೂ

ಇದನ್ನೂ ಓದಿ: ಭಾರತದಲ್ಲಿ ಮಿಲಿಯನೇರ್​​​ಗಳ ಸಂಖ್ಯೆ 85,000 ಕ್ಕಿಂತ ಹೆಚ್ಚು; ಜಾಗತಿಕವಾಗಿ ಮೂರೇ ದೇಶಗಳು ಭಾರತಕ್ಕಿಂತ ಮುಂದು

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,600 ರಿಂಗಿಟ್ (93,360 ರುಪಾಯಿ)
  • ದುಬೈ: 3,830 ಡಿರಾಮ್ (89,860 ರುಪಾಯಿ)
  • ಅಮೆರಿಕ: 1,065 ಡಾಲರ್ (92,140 ರುಪಾಯಿ)
  • ಸಿಂಗಾಪುರ: 1,379 ಸಿಂಗಾಪುರ್ ಡಾಲರ್ (91,770 ರುಪಾಯಿ)
  • ಕತಾರ್: 3,845 ಕತಾರಿ ರಿಯಾಲ್ (90,900 ರೂ)
  • ಸೌದಿ ಅರೇಬಿಯಾ: 3,910 ಸೌದಿ ರಿಯಾಲ್ (89,790 ರುಪಾಯಿ)
  • ಓಮನ್: 406 ಒಮಾನಿ ರಿಯಾಲ್ (90,870 ರುಪಾಯಿ)
  • ಕುವೇತ್: 312.50 ಕುವೇತಿ ದಿನಾರ್ (88,020 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್