Gold Rate Today Bangalore: ಚಿನ್ನದ ಬೆಲೆ ಏರಿಕೆ; 9,500 ರೂ ಗಡಿ ದಾಟಿದ ಅಪರಂಜಿ ಚಿನ್ನ

Bullion Market 2025 May 16th: ನಿನ್ನೆ ಗುರುವಾರ ಗ್ರಾಮ್​​ಗೆ 195 ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ 110 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,700 ರೂ ಗಡಿ ದಾಟಿದರೆ, ಅಪರಂಜಿ ಚಿನ್ನದ ಬೆಲೆ 9,500 ರೂ ಬೆಲೆ ಮುಟ್ಟಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಇತ್ಯಾದಿ ಕಡೆ 97 ರೂನಲ್ಲಿ ಮುಂದುವರಿದರೆ, ಚೆನ್ನೈ ಇತ್ಯಾದಿ ಕಡೆ 108 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಏರಿಕೆ; 9,500 ರೂ ಗಡಿ ದಾಟಿದ ಅಪರಂಜಿ ಚಿನ್ನ
ಚಿನ್ನ

Updated on: May 16, 2025 | 10:07 AM

ಬೆಂಗಳೂರು, ಮೇ 16: ನಿನ್ನೆ ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold rate today) ಇವತ್ತು ಶುಕ್ರವಾರ ಸ್ವಲ್ಪ ಹೆಚ್ಚಳಗೊಂಡಿದೆ. ಗ್ರಾಮ್​​ಗೆ 110 ರೂನಷ್ಟು ಬೆಲೆ ಏರಿಕೆ ಕಂಡಿದೆ. ನಿನ್ನೆ ಅದು 195 ರೂಗಳಷ್ಟು ಇಳಿಕೆಗೊಂಡಿತ್ತು. ವಿದೇಶಗಳಲ್ಲಿ ಕೆಲ ದೇಶಗಳಲ್ಲಿ ಬೆಲೆ ಏರಿಕೆಯಾದರೆ, ಮತ್ತೆ ಕೆಲವೆಡೆ ತುಸು ತಗ್ಗಿದೆ. ಈ ಏರಿಳಿತದ ಓಟ ಮತ್ತಷ್ಟು ಕಾಲ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 87,200 ರೂ
  • ಚೆನ್ನೈ: 87,200 ರೂ
  • ಮುಂಬೈ: 87,200 ರೂ
  • ದೆಹಲಿ: 87,350 ರೂ
  • ಕೋಲ್ಕತಾ: 87,200 ರೂ
  • ಕೇರಳ: 87,200 ರೂ
  • ಅಹ್ಮದಾಬಾದ್: 87,250 ರೂ
  • ಜೈಪುರ್: 87,350 ರೂ
  • ಲಕ್ನೋ: 87,350 ರೂ
  • ಭುವನೇಶ್ವರ್: 87,200 ರೂ

ಇದನ್ನೂ ಓದಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಾರತಕ್ಕೆ ಆಗುವ ಪ್ರಯೋಜನ ಅಷ್ಟಿಷ್ಟಲ್ಲ… ಇಲ್ಲಿದೆ ಅನುಕೂಲಗಳ ವಿವರ

ಇದನ್ನೂ ಓದಿ
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,320 ರಿಂಗಿಟ್ (86,480 ರುಪಾಯಿ)
  • ದುಬೈ: 3,595 ಡಿರಾಮ್ (83,600 ರುಪಾಯಿ)
  • ಅಮೆರಿಕ: 980 ಡಾಲರ್ (83,380 ರುಪಾಯಿ)
  • ಸಿಂಗಾಪುರ: 1,319 ಸಿಂಗಾಪುರ್ ಡಾಲರ್ (87,030 ರುಪಾಯಿ)
  • ಕತಾರ್: 3,600 ಕತಾರಿ ರಿಯಾಲ್ (84,390 ರೂ)
  • ಸೌದಿ ಅರೇಬಿಯಾ: 3,680 ಸೌದಿ ರಿಯಾಲ್ (83,820 ರುಪಾಯಿ)
  • ಓಮನ್: 380.50 ಒಮಾನಿ ರಿಯಾಲ್ (84,450 ರುಪಾಯಿ)
  • ಕುವೇತ್: 296.20 ಕುವೇತಿ ದಿನಾರ್ (82,340 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,800 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us