Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 July 17th: ಇಂದು ಗುರುವಾರ ಚಿನ್ನದ ಬೆಲೆ ಅಲ್ಪ ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 9,100 ರೂನಿಂದ 9,105 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 9,933 ರೂ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 114 ರೂ ಇದ್ದರೆ, ಚೆನ್ನೈ ಮೊದಲಾದ ಕೆಲ ನಗರಗಳಲ್ಲಿ 124 ರೂ ಇದೆ.

Gold Rate Today Bangalore: ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jul 17, 2025 | 10:32 AM

ಬೆಂಗಳೂರು, ಜುಲೈ 17: ಸತತ ಎರಡು ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold rates today) ಇವತ್ತು ಗುರುವಾರ ಅಲ್ಪ ಏರಿಕೆ ಆಗಿದೆ. ಗ್ರಾಮ್​ಗೆ 5 ರೂನಷ್ಟು ಬೆಲೆ ಹೆಚ್ಚಳ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪ ಏರುಪೇರುಗಳಾಗಿವೆ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 91,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 99,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 91,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 91,050 ರೂ
  • ಚೆನ್ನೈ: 91,050 ರೂ
  • ಮುಂಬೈ: 91,050 ರೂ
  • ದೆಹಲಿ: 91,200 ರೂ
  • ಕೋಲ್ಕತಾ: 91,050 ರೂ
  • ಕೇರಳ: 91,050 ರೂ
  • ಅಹ್ಮದಾಬಾದ್: 91,100 ರೂ
  • ಜೈಪುರ್: 91,200 ರೂ
  • ಲಕ್ನೋ: 91,200 ರೂ
  • ಭುವನೇಶ್ವರ್: 91,050 ರೂ

ಇದನ್ನೂ ಓದಿ: ಜೂನ್​ನಲ್ಲಿ ಟ್ರೇಡ್ ಡೆಫಿಸಿಟ್ ಇಳಿಕೆ; ಈ ಹಣಕಾಸು ವರ್ಷ ಸರಕುಗಳ ವ್ಯಾಪಾರ ಕೊರತೆ ಹಿಗ್ಗುವ ಸಾಧ್ಯತೆ

ಇದನ್ನೂ ಓದಿ
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,480 ರಿಂಗಿಟ್ (90,530 ರುಪಾಯಿ)
  • ದುಬೈ: 3,745 ಡಿರಾಮ್ (87,510 ರುಪಾಯಿ)
  • ಅಮೆರಿಕ: 1,040 ಡಾಲರ್ (89,260 ರುಪಾಯಿ)
  • ಸಿಂಗಾಪುರ: 1,327 ಸಿಂಗಾಪುರ್ ಡಾಲರ್ (88,580 ರುಪಾಯಿ)
  • ಕತಾರ್: 3,750 ಕತಾರಿ ರಿಯಾಲ್ (88,300 ರೂ)
  • ಸೌದಿ ಅರೇಬಿಯಾ: 3,840 ಸೌದಿ ರಿಯಾಲ್ (87,860 ರುಪಾಯಿ)
  • ಓಮನ್: 397.50 ಒಮಾನಿ ರಿಯಾಲ್ (88,610 ರುಪಾಯಿ)
  • ಕುವೇತ್: 304.70 ಕುವೇತಿ ದಿನಾರ್ (85,560 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,400 ರೂ
  • ಚೆನ್ನೈ: 12,400 ರೂ
  • ಮುಂಬೈ: 11,400 ರೂ
  • ದೆಹಲಿ: 11,400 ರೂ
  • ಕೋಲ್ಕತಾ: 11,400 ರೂ
  • ಕೇರಳ: 12,400 ರೂ
  • ಅಹ್ಮದಾಬಾದ್: 11,400 ರೂ
  • ಜೈಪುರ್: 11,400 ರೂ
  • ಲಕ್ನೋ: 11,400 ರೂ
  • ಭುವನೇಶ್ವರ್: 12,400 ರೂ
  • ಪುಣೆ: 11,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us