AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಮಂಗಳವಾರ ಭರ್ಜರಿ ಇಳಿಕೆ; ಸತತ ಎರಡನೇ ದಿನ ಕುಸಿದ ಬೆಲೆ

Bullion Market 2025 June 17th: ನಿನ್ನೆ ಸೋಮವಾರದಂತೆ ಇಂದು ಮಂಗಳವಾರವೂ ಚಿನ್ನದ ಬೆಲೆ ಇಳಿದಿದೆ. ಗ್ರಾಮ್​​ಗೆ ನೂರು ರೂಗೂ ಹೆಚ್ಚಿನ ಮೊತ್ತದಷ್ಟು ಬೆಲೆ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​​ಗೆ 9,200 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 10,037 ರೂಗೆ ಕುಸಿದಿದೆ. ಬೆಳ್ಳಿ ಬೆಲೆ 110 ರೂ ಮತ್ತು 120 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಮಂಗಳವಾರ ಭರ್ಜರಿ ಇಳಿಕೆ; ಸತತ ಎರಡನೇ ದಿನ ಕುಸಿದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 17, 2025 | 10:40 AM

Share

ಬೆಂಗಳೂರು, ಜೂನ್ 17: ಚಿನ್ನದ ಬೆಲೆ ಸತತ ಎರಡನೇ ದಿನವೂ ಇಳಿಕೆಯಾಗಿದೆ. ನಿನ್ನೆ 15 ರೂನಷ್ಟು ತಗ್ಗಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 105 ರೂನಷ್ಟು ಇಳಿದಿದೆ. ಆಭರಣ ಚಿನ್ನದ ಬೆಲೆ (Gold rate today) 9,305 ರೂ ಇದ್ದದ್ದು 9,200 ರೂಗೆ ಕುಸಿದಿದೆ. ಅಪರಂಜಿ ಚಿನ್ನದ ಬೆಲೆ 10,000 ರೂ ಸಮೀಪಕ್ಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,370 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 92,000 ರೂ
  • ಚೆನ್ನೈ: 92,000 ರೂ
  • ಮುಂಬೈ: 92,000 ರೂ
  • ದೆಹಲಿ: 92,150 ರೂ
  • ಕೋಲ್ಕತಾ: 92,000 ರೂ
  • ಕೇರಳ: 92,000 ರೂ
  • ಅಹ್ಮದಾಬಾದ್: 92,050 ರೂ
  • ಜೈಪುರ್: 92,150 ರೂ
  • ಲಕ್ನೋ: 92,150 ರೂ
  • ಭುವನೇಶ್ವರ್: 92,000 ರೂ

ಇದನ್ನೂ ಓದಿ: ಕರ್ನಾಟಕಕ್ಕೂ ತಟ್ಟಲಿದೆಯಾ ಇರಾನ್, ಇಸ್ರೇಲ್ ಸಂಘರ್ಷದ ಪರಿಣಾಮ? ಆತಂಕಕ್ಕೆ ಕಾರಣ ಇಲ್ಲಿದೆ

ಇದನ್ನೂ ಓದಿ
Image
ಬರಲಿವೆ ಹೊಸ ಗೋಲ್ಡ್ ಲೋನ್ ನಿಯಮಗಳು? ಹೈಲೈಟ್ಸ್
Image
ಬ್ಯಾಂಕ್ ಲಾಕರ್ ದರೋಡೆಯಾದರೆ ಯಾರು ಜವಾಬ್ದಾರರು?
Image
ಭಾರತೀಯರ ಚಿನ್ನದ ಮೌಲ್ಯ ಪಾಕ್ ಜಿಡಿಪಿಗಿಂತ ಏಳೆಂಟು ಪಟ್ಟು ಹೆಚ್ಚು
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,550 ರಿಂಗಿಟ್ (92,200 ರುಪಾಯಿ)
  • ದುಬೈ: 3,782.50 ಡಿರಾಮ್ (88,480 ರುಪಾಯಿ)
  • ಅಮೆರಿಕ: 1,060 ಡಾಲರ್ (91,060 ರುಪಾಯಿ)
  • ಸಿಂಗಾಪುರ: 1,365 ಸಿಂಗಾಪುರ್ ಡಾಲರ್ (91,530 ರುಪಾಯಿ)
  • ಕತಾರ್: 3,805 ಕತಾರಿ ರಿಯಾಲ್ (89,670 ರೂ)
  • ಸೌದಿ ಅರೇಬಿಯಾ: 3,870 ಸೌದಿ ರಿಯಾಲ್ (88,610 ರುಪಾಯಿ)
  • ಓಮನ್: 404 ಒಮಾನಿ ರಿಯಾಲ್ (90,130 ರುಪಾಯಿ)
  • ಕುವೇತ್: 310 ಕುವೇತಿ ದಿನಾರ್ (88,040 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 11,000 ರೂ
  • ಚೆನ್ನೈ: 12,000 ರೂ
  • ಮುಂಬೈ: 11,000 ರೂ
  • ದೆಹಲಿ: 11,000 ರೂ
  • ಕೋಲ್ಕತಾ: 11,000 ರೂ
  • ಕೇರಳ: 12,000 ರೂ
  • ಅಹ್ಮದಾಬಾದ್: 11,000 ರೂ
  • ಜೈಪುರ್: 11,000 ರೂ
  • ಲಕ್ನೋ: 11,000 ರೂ
  • ಭುವನೇಶ್ವರ್: 12,000 ರೂ
  • ಪುಣೆ: 11,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ